Andhra, Karnataka

ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?
IMD ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಪ್ರಸ್ತುತ ಮಾನ್ಸೂನ್ ದುರ್ಬಲ ಹಂತದಲ್ಲಿದೆ. ಆದರೆ ಮುಂದಿನ ಮೂರು ದಿನಗಳಲ್ಲಿ ಅದು ಮತ್ತೆ ಸಕ್ರಿಯವಾಗುವ ನಿರೀಕ್ಷೆ ಇದೆ. ಇದರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಹೆಚ್ಚಲಿದೆ.

ಮೇಕೆದಾಟು ಅಣೆಕಟ್ಟು ನಿರ್ಮಿಸಲು ನಾವು ಬಿಡುವುದಿಲ್ಲ: ತಮಿಳುನಾಡು ಸಚಿವ ಎನ್. ಆನಂದ್; Video
ನಮ್ಮ ಟಿವಿಕೆ ಸರ್ಕಾರವು ಕಾವೇರಿ ನೀರಿನ ವಿಷಯದಲ್ಲಿ ಕರ್ನಾಟಕ ಜೊತೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಆಯುಷ್ಮಾನ್ ವಿಮೆ ಅಲ್ಲ, ಭರವಸೆ ಯೋಜನೆ-ಜನಔಷಧಿ ಕೇಂದ್ರಗಳ ಸರಿಪಡಿಸಬೇಕು: ಸಚಿವ ಯು.ಟಿ ಖಾದರ್ (Interview)
ಆಯುಷ್ಮಾನ್ ಭಾರತ್ ವಿಮಾ ಯೋಜನೆಯಲ್ಲ, ಭರವಸೆ ಯೋಜನೆ. ಇದಕ್ಕಾಗಿ ಪ್ರತ್ಯೇಕ ಬಜೆಟ್ ಮೀಸಲಿಡಲಾಗುತ್ತದೆ, ಯೋಜನೆಯಡಿ ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ಹಣ ಪಾವತಿಸಲಾಗುತ್ತದೆ. ಆಸ್ಪತ್ರೆಗಳನ್ನು ಬಲವಂತವಾಗಿ ಯೋಜನೆಗೆ ಸೇರಿಸಲು ಸಾಧ್ಯವಿಲ್ಲ. ಆದರೆ, ಬಹುತೇಕ ಆಸ್ಪತ್ರೆಗಳು ಯೋಜನೆಯನ್ನು ಒಪ್ಪಿಕೊಂಡಿವೆ.

TMC ಮಾಜಿ ಶಾಸಕ ರಾಮೇಂದು ಸಿಂಹರಾಯ್ ಬೆಳಗಾವಿಯಲ್ಲಿ ಬಂಧನ: ಚೋರ್..ಚೋರ್ ಎಂದು ಮೊಟ್ಟೆ, ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು; Video
ಸಿಂಹರಾಯ್ ಅವರನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಪೊಲೀಸ್ ಠಾಣೆಗೆ ಕರೆತಂದಾಗ, ಠಾಣೆಯ ಹೊರಗೆ ಜನರು ಗುಂಪುಗೂಡಿ "ಚೋರ್-ಚೋರ್" (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿ ಅವರತ್ತ ಮೊಟ್ಟೆ, ಚಪ್ಪಲಿಗಳನ್ನು ಎಸೆದರು.

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

ನಿಯಮ ಸಡಿಲಿಸಿದ ರಾಜ್ಯ ಸರ್ಕಾರ: OC ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಪಡೆಯಲು 15 ದಿನಗಳ ಕಾಲಾವಕಾಶ..!
ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಂಪ್ಲೀಷನ್ ಸರ್ಟಿಫಿಕೇಟ್ (CC) ಸಂಬಂಧಿತ ನಿಯಮಗಳನ್ನು ನಾವು ಸರಳಗೊಳಿಸಿದ್ದೇವೆ. ಮೊದಲಿಗೆ ಮೇ 31, 2026ರೊಳಗೆ ಕಟ್ಟಡ ನಿರ್ಮಾಣ ಅನುಮತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಾತ್ರ ಈ ಸೌಲಭ್ಯ ನೀಡಲು ನಿರ್ಧರಿಸಲಾಗಿತ್ತು.

RSSಗೆ ಭದ್ರತೆ ನೀಡುವ ನಮಗೆ, ಅದರ ವಿವರ ತಿಳಿಯುವ ಹಕ್ಕಿದೆ: ಸಚಿವ ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್ ಸದಸ್ಯರು ಮೆರವಣಿಗೆ ನಡೆಸಿದಾಗ ಅವರಿಗೆ ಭದ್ರತೆ ಯಾರು ನೀಡುತ್ತಾರೆ? ವಾಣಿಜ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವುದಿಲ್ಲ. ಗೃಹ ಇಲಾಖೆಯೇ ಭದ್ರತೆ ಒದಗಿಸುತ್ತದೆ. ರಾಜ್ಯದ ಗೃಹ ಸಚಿವನಾಗಿ ಭದ್ರತೆ ನೀಡಲಾಗುತ್ತಿರುವ ಸಂಘಟನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ.

Rajya Sabha, MLC ಚುನಾವಣೆಗಳಲ್ಲಿ ಮತದಾರರು ಶಾಸಕರೇ ಆಗಿದ್ದರೂ ಬೇರೆ ಬೇರೆ ಮತದಾನ ವಿಧಾನವೇಕೆ: ಚುನಾವಣಾಧಿಕಾರಿಗಳಿಗೆ ಸುರೇಶ್ ಕುಮಾರ್ ಪ್ರಶ್ನೆ
ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ತಮ್ಮ ಮತಪತ್ರವನ್ನು ಗುರುತಿಸಿದ ಬಳಿಕ ಅದನ್ನು ಪಕ್ಷದ ಅಧಿಕೃತ ಏಜೆಂಟ್‌ಗೆ ತೋರಿಸಿ ನಂತರ ಮತ ಚಲಾಯಿಸಬೇಕಾದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಅದೇ ಶಾಸಕರು ಮತದಾರರಾಗಿದ್ದರೂ, ಇದೇ ವಿಧಾನ ಅನುಸರಿಸಲಿಲ್ಲವೇಕೆ..?

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ; ಚರ್ಚೆಗೆ ಸಿದ್ಧರಿದ್ದೇವೆ ಎಂದ ಸಚಿವ ರಾಮಲಿಂಗಾ ರೆಡ್ಡಿ
ಈ ಯೋಜನೆ ಕರ್ನಾಟಕಕ್ಕೂ ತಮಿಳುನಾಡಿಗೂ ಲಾಭಕರವಾಗಲಿದೆ. ನದಿಯಲ್ಲಿ ನೀರಿನ ಹರಿವನ್ನು ಸಮತೋಲನಗೊಳಿಸಿ, ಕೆಳಭಾಗದ ರಾಜ್ಯವಾದ ತಮಿಳುನಾಡಿಗೆ ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ನೀರು ಬಿಡಲು ಇದು ಸಹಾಯಕವಾಗಲಿದೆ.

