Andhra, Karnataka

ಖಾಯಂ ವೈದ್ಯರ ನೇಮಕವಾದರೂ ಒಪ್ಪಂದ ಆಧಾರಿತ ವೈದ್ಯರಿಗೆ ಕೊಕ್ ಇಲ್ಲ: ರಾಜ್ಯ ಸರ್ಕಾರ
ರಾಜ್ಯ

ಖಾಯಂ ವೈದ್ಯರ ನೇಮಕವಾದರೂ ಒಪ್ಪಂದ ಆಧಾರಿತ ವೈದ್ಯರಿಗೆ ಕೊಕ್ ಇಲ್ಲ: ರಾಜ್ಯ ಸರ್ಕಾರ

ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ರಾಜ್ಯಾದ್ಯಂತ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 300ಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗಿತ್ತು.

12 ದಿನಗಳ ಹಾಸನಾಂಬೆ ಜಾತ್ರೋತ್ಸವ ಸಂಪನ್ನ; ಶಾಸ್ತ್ರೋಕ್ತವಾಗಿ ಪೂಜೆ ಮಾಡಿ ಗರ್ಭಗುಡಿ ಬಾಗಿಲು ಕ್ಲೋಸ್!
ರಾಜ್ಯ

12 ದಿನಗಳ ಹಾಸನಾಂಬೆ ಜಾತ್ರೋತ್ಸವ ಸಂಪನ್ನ; ಶಾಸ್ತ್ರೋಕ್ತವಾಗಿ ಪೂಜೆ ಮಾಡಿ ಗರ್ಭಗುಡಿ ಬಾಗಿಲು ಕ್ಲೋಸ್!

ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರೋತ್ಸವವು ಯಾವುದೇ ವಿವಾದ ಅಥವಾ ಸಂಘರ್ಷವಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡಿದೆ.

ಶಕ್ತಿ ಯೋಜನೆ ಎಫೆಕ್ಟ್: ಹಾಸನಾಂಬೆ ಭಕ್ತರ ಸಂಖ್ಯೆ 5 ಪಟ್ಟು ಹೆಚ್ಚಳ; ಕಾಂಗ್ರೆಸ್‌ MLC ದಿನೇಶ್ ಗೂಳಿಗೌಡ
ರಾಜ್ಯ

ಶಕ್ತಿ ಯೋಜನೆ ಎಫೆಕ್ಟ್: ಹಾಸನಾಂಬೆ ಭಕ್ತರ ಸಂಖ್ಯೆ 5 ಪಟ್ಟು ಹೆಚ್ಚಳ; ಕಾಂಗ್ರೆಸ್‌ MLC ದಿನೇಶ್ ಗೂಳಿಗೌಡ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಗೂಳಿಗೌಡ, ಯೋಜನೆಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಉಪ ತಹಶೀಲ್ದಾರ್‌ಗೆ ಶಾಕ್: ಲಂಚ ಪಡೆಯುತ್ತಿದ್ದಾಗಲೇ ಕಚೇರಿಗೆ ನುಗ್ಗಿ ರೆಡ್‌ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ!
ರಾಜ್ಯ

ಉಪ ತಹಶೀಲ್ದಾರ್‌ಗೆ ಶಾಕ್: ಲಂಚ ಪಡೆಯುತ್ತಿದ್ದಾಗಲೇ ಕಚೇರಿಗೆ ನುಗ್ಗಿ ರೆಡ್‌ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ!

ಲೋಕಾಯುಕ್ತ ಪೊಲೀಸರ ಪ್ರಕಾರ, ರಾಕೇಶ್ ಒಂದು ವಾರದ ಹಿಂದೆ ವಂಶ ವೃಕ್ಷ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಗ್ರಾಮ ಲೆಕ್ಕಾಧಿಕಾರಿಯ ಪರಿಶೀಲನೆಯ ಬಳಿಕ ಅಂತಿಮ ಸಹಿಗಾಗಿ ಅರ್ಜಿಯನ್ನು ಸೋಮೇಶ್ ಅವರಿಗೆ ಕಳುಹಿಸಲಾಗಿತ್ತು.

ಮೆಟ್ರೋ ಯೋಜನೆ ವೆಚ್ಚದ ಶೇ.84ರಷ್ಟು ಭರಿಸುತ್ತಿರುವುದು ಕರ್ನಾಟಕ; ಕೇಂದ್ರದ ಪಾಲು ಕೇವಲ ಶೇ.16: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಮೆಟ್ರೋ ಯೋಜನೆ ವೆಚ್ಚದ ಶೇ.84ರಷ್ಟು ಭರಿಸುತ್ತಿರುವುದು ಕರ್ನಾಟಕ; ಕೇಂದ್ರದ ಪಾಲು ಕೇವಲ ಶೇ.16: ಸಚಿವ ಕೃಷ್ಣ ಬೈರೇಗೌಡ

ಮೆಟ್ರೋ ಮೊದಲ, ಎರಡನೇ, 2ಎ, 2ಬಿ ಹಂತಗಳು ಹಾಗೂ ಅಂದಾಜು ವೆಚ್ಚದ ಮೂರನೇ ಹಂತದ ಯೋಜನೆಗಳ ಅನುದಾನದ ವಿವರಗಳನ್ನು ಹಂಚಿಕೊಂಡ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಒಟ್ಟು ಯೋಜನಾ ವೆಚ್ಚ 77,891 ಕೋಟಿ ರೂಪಾಯಿಗಳಷ್ಟಿದೆ.

'ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ, ಕೇಂದ್ರ ಅನುದಾನ ನೀಡಿದ್ದರೆ ಬೆಲೆ ಏರಿಕೆ ಅನಿವಾರ್ಯವಾಗುತ್ತಿರಲಿಲ್ಲ'
ರಾಜ್ಯ

'ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ, ಕೇಂದ್ರ ಅನುದಾನ ನೀಡಿದ್ದರೆ ಬೆಲೆ ಏರಿಕೆ ಅನಿವಾರ್ಯವಾಗುತ್ತಿರಲಿಲ್ಲ'

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಿದರೆ ರಾಜ್ಯದ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಸುವ ಅನಿವಾರ್ಯತೆಯೂ ತಪ್ಪಲಿದೆ.

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!
ರಾಜ್ಯ

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!

ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ: e-KYC ಗಡುವು ನವೆಂಬರ್ 30ರವರೆಗೆ ವಿಸ್ತರಣೆ; ಮೊಬೈಲ್‌ನಲ್ಲೇ ಇ-ಕೆವೈಸಿ ಮಾಡುವ ಸುಲಭ ವಿಧಾನ ಇಲ್ಲಿದೆ...
ರಾಜ್ಯ

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ: e-KYC ಗಡುವು ನವೆಂಬರ್ 30ರವರೆಗೆ ವಿಸ್ತರಣೆ; ಮೊಬೈಲ್‌ನಲ್ಲೇ ಇ-ಕೆವೈಸಿ ಮಾಡುವ ಸುಲಭ ವಿಧಾನ ಇಲ್ಲಿದೆ...

ಇ-ಕೆವೈಸಿ ಮಾಡಿಸಲು ಫಲಾನುಭವಿಗಳಿಗೆ ಎರಡು ಆಯ್ಕೆಗಳಿವೆ. ಮನೆಯಲ್ಲೇ ಕುಳಿತು ಅನ್ನಸೇವೆ ಆ್ಯಪ್ ಮೂಲಕ ಮೊಬೈಲ್‌ನಲ್ಲೇ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇಲ್ಲವೇ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಮೊದಲ ಕಂತಿನಲ್ಲಿ ಕಡಿಮೆ ಹಣ: ಅರ್ಹ ಪ್ರತಿಯೊಬ್ಬ ರೈತರಿಗೂ ಕನಿಷ್ಠ 5,000 ರೂ ಪರಿಹಾರ; ಸರ್ಕಾರ ಅಭಯ..!
ರಾಜ್ಯ

ಮೊದಲ ಕಂತಿನಲ್ಲಿ ಕಡಿಮೆ ಹಣ: ಅರ್ಹ ಪ್ರತಿಯೊಬ್ಬ ರೈತರಿಗೂ ಕನಿಷ್ಠ 5,000 ರೂ ಪರಿಹಾರ; ಸರ್ಕಾರ ಅಭಯ..!

ಕೇಂದ್ರ ಸರ್ಕಾರ ರೂಪಿಸಿರುವ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಕೃಷಿ ಭೂಮಿಯ ವಿಸ್ತೀರ್ಣ ಮತ್ತು ವರ್ಗಕ್ಕೆ ಅನುಗುಣವಾಗಿ ಇನ್‌ಪುಟ್ ಸಬ್ಸಿಡಿ ನಿಗದಿಪಡಿಸಲಾಗಿದೆ.