Advertisement
ಕನ್ನಡಪ್ರಭ >> ವಿಷಯ

Andhra Pradesh

Senior BJP leader Biswa Bhusan Harichandan appointed Andhra Pradesh Governor

ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ನೇಮಕ  Jul 16, 2019

ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಒಡಿಶಾದ ಹಿರಿಯ ಬಿಜೆಪಿ ನಾಯಕ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ನೇಮಕ ಮಾಡಲಾಗಿದೆ ಎಂದು...

Naidu home in Amaravthi

ಟಿಡಿಪಿ ಕಚೇರಿ ನೆಲಸಮ ಆಯ್ತು, ಚಂದ್ರಬಾಬು ನಾಯ್ಡು ನಿವಾಸಕ್ಕೂ ಬಂತು ಕುತ್ತು... ಪ್ರಾಧಿಕಾರ ನೋಟಿಸ್!  Jun 28, 2019

ಬಹುಕೋಟಿ ಮೌಲ್ಯದ ತೆಲುಗುದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅಧಿಕೃತ ನಿವಾಸಕ್ಕೂ ಕುತ್ತು ಬಂದಿದ್ದು, ಮನೆಯನ್ನು ತೆರವುಗೊಳಿಸುವ ಕುರಿತಂತೆ ಅಭಿಪ್ರಾಯ ತಿಳಿಸಿ ಆಂಧ್ರ ಪ್ರದೇಶ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ ನೋಟಿಸ್ ನೀಡಿದೆ.

Bulldozers raze Rs 8 crore complex built by Chandra babu Naidu

ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕೊನೆಗೂ ನೆಲಸಮ, ಮಾಜಿ ಸಿಎಂ ನಾಯ್ಡುಗೆ ತೀವ್ರ ಮುಖಭಂಗ  Jun 26, 2019

ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಜಂಗೀ ಕುಸ್ತಿಗೆ ಕಾರಣವಾಗಿದ್ದ ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕಟ್ಟವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಧರೆಗುರುಳಿಸಿದೆ.

Senior TDP leader Ambika Krishna joins BJP

ಹಿರಿಯ ಟಿಡಿಪಿ ನಾಯಕ ಅಂಬಿಕಾ ಕೃಷ್ಣ ಬಿಜೆಪಿ ಸೇರ್ಪಡೆ  Jun 25, 2019

ಮಾಜಿ ಶಾಸಕ, ಟಿಡಿಪಿ ಹಿರಿಯ ನಾಯಕ ಅಂಬಿಕಾ ಕೃಷ್ಣ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಇದರಿಂದ ತೆಲುಗುದೇಶಂ ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.

Aadhaar card

ಆಂಧ್ರ ಪ್ರದೇಶ: ಆಧಾರ್ ಕಾರ್ಡ್‌ನಲ್ಲಿ ಜಾತಿ ಹೆಸರಿಲ್ಲದ್ದಕ್ಕೆ ವಿವಾಹ ರದ್ದು!  Jun 25, 2019

ವಧುವಿನ ಜಾರಿಯ ಕುರಿತಾಗಿ ಮೂಡಿದ ಅನುಮಾನವೇ ಸಂಭ್ರದಿಂದ ನಡೆಯಬೇಕಿದ್ದ ಮದುವೆಯನ್ನು ಕಡೇ ಕ್ಷಣದಲ್ಲಿ ರದ್ದಾಗುವಂತೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪೆದಕಕೇಣಿ ಎಂಬಲ್ಲಿ ನಡೆದಿದೆ

Andhra Pradesh CM Jagan Mohan Reddy Appoints Uncle As Chairman Of Tirumala Temple Board

ಟಿಟಿಡಿ ಅಧ್ಯಕ್ಷಗಾದಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ನೇಮಕ ಮಾಡಿದ ಸಿಎಂ ಜಗನ್!  Jun 22, 2019

ಮಹತ್ವದ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ತಿರುಪತಿ ತಿರುಮಲ ದೇವಾಸ್ಥಾನಂ ಆಡಳಿತ ಮಂಡಳಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ.

Collection photo

ಆಂಧ್ರ ಪ್ರದೇಶ: ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಕೆ  Jun 18, 2019

ಆಂಧ್ರ ಪ್ರದೇಶದಲ್ಲಿನ ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಸುವ ಸಂಬಂಧ ಒಂದು ವಾರದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನಿರ್ದೇಶಿಸಿದ್ದಾರೆ.

Kiran Bedi, Sumitra Mahajan among front runners

ಆಂಧ್ರಪ್ರದೇಶ, ತೆಲಂಗಾಣಕ್ಕೆ ನೂತನ ರಾಜ್ಯಪಾಲರ ನೇಮಕ: ರೇಸ್ ನಲ್ಲಿ ಕಿರಣ್ ಬೇಡಿ, ಸುಮಿತ್ರಾ ಮಹಾಜನ್  Jun 11, 2019

ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಂಪುಟ ರಚನೆ ಕಾರ್ಯವೂ ಆಗಿದ್ದು, ಆಡಳಿತ ಯಂತ್ರ ಪ್ರಾರಂಭಗೊಂಡಿದೆ....

Centre will extend full cooperation to Andhra: PM Modi to CM Jagan Mohan Reddy in Tirupati

ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ: ತಿರುಪತಿಯಲ್ಲಿ ಸಿಎಂ ಜಗನ್ ರೆಡ್ಡಿಗೆ ಮೋದಿ ಭರವಸೆ  Jun 10, 2019

ಕೇಂದ್ರ ಹಾಗೂ ರಾಜ್ಯದಲ್ಲಿ ಸ್ಪಷ್ಟ ಬಹುಮತ ಇರುವ ಸರ್ಕಾರ ರಚನೆಯಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ...

Congress President and newly elected MP of Wayanad constituency Rahul Gandhi accepting a proposal at Collectorate M P Facilitation Centre in Wayanad on Saturday.

ಜಗನ್ ಮೋಹನ್ ಆಂಧ್ರ ಗೆಲುವು ರಾಹುಲ್ ಗಾಂಧಿಗೆ ಪ್ರೇರಣೆ: ಶೀಘ್ರವೇ 'ಭಾರತ್ ಯಾತ್ರೆ' ಆರಂಭ?  Jun 09, 2019

ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ...

25 ministers sworn in on Jagan's first day in secretariat office, Ministerial berth denied to actress and YSRCP MLA Roja

ಜಗನ್ ಸಂಪುಟದ 25 ಸಚಿವರಿಂದ ಪ್ರಮಾಣವಚನ, ಶಾಸಕಿ ರೋಜಾಗಿಲ್ಲ ಸಚಿವ ಸ್ಥಾನ  Jun 08, 2019

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಂಪುಟದ 25 ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಆದರೆ ಜಗನ್...

Jagan Mohan Reddy to have five deputy CMs in Andhra Cabinet, one each from ST, SC, BC, minority

ದೇಶದಲ್ಲೇ ಮೊದಲು: ಆಂಧ್ರಪ್ರದೇಶ ಸಚಿವ ಸಂಪುಟದಲ್ಲಿ 5 ಉಪಮುಖ್ಯಮಂತ್ರಿಗಳು!  Jun 07, 2019

ಆಂಧ್ರಪ್ರದೇಶದಲ್ಲಿ 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

Andhra Pradesh CM Jagan hikes ASHA wages to Rs 10,000, focus on better healthcare

ಆಶಾ ಆರೋಗ್ಯ ಕಾರ್ಯಕರ್ತೆಯರ ವೇತನ 10 ಸಾವಿರ ರೂ.ಗೆ ಹೆಚ್ಚಿಸಿದ ಜಗನ್  Jun 04, 2019

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮುಂದಾಗಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್....

Jagan Mohan Reddy in Tirupati

ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಇಂದು ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ  May 30, 2019

ಆಂಧ್ರ ಪ್ರದೇಶ ರಾಜ್ಯದ ಚುಕ್ಕಾಣಿ ಹಿಡಿಯಲು 46 ವರ್ಷದ ಯೆದುಗಿರಿ ಸಂಡಿಂಟಿ ಜಗನ್ ಮೋಹನ್ ...

AP CM designate YS Jagan Mohan Reddy met Prime Minister Narendra Modi along with party MPs and chief secretary LV Subrahmanyam in New Delhi.

ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಆಂಧ್ರ ನಿಯೋಜಿತ ಸಿಎಂ ಜಗನ್ ಮೋಹನ್ ರೆಡ್ಡಿ  May 26, 2019

ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ...

Governor invites YS Jaganmohan Reddy to form Government in AP

ಆಂಧ್ರದಲ್ಲಿ ಸರ್ಕಾರ ರಚಿಸುವಂತೆ ಜಗನ್ ಮೋಹನ್ ರೆಡ್ಡಿಗೆ ರಾಜ್ಯಪಾಲರಿಂದ ಆಹ್ವಾನ  May 26, 2019

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ(ವೈಎಸ್‌ಆರ್‌ಸಿ) ಅಧ್ಯಕ್ಷ ....

Jagan's road to victory: A 3,600 km walk, nine gems and that 2.2 crore YouTube views song

ಪಾದಯಾತ್ರೆ to ವಿಧಾನಸಭೆ; ತಂದೆ ಹಾದಿಯಲ್ಲೇ ಸಾಗಿದ ಜಗನ್ ಗೆ ಗದ್ದುಗೆ, ದಶಕದ ಹೋರಾಟಕ್ಕೆ ಕೊನೆಗೂ ಜಯ!  May 23, 2019

ವಿಭಜಿತ ಆಂಧ್ರ ಪ್ರದೇಶ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾ ರೂಢ ತೆಲುಗು ದೇಶಂ ಪಕ್ಷವನ್ನು ಮಣ್ಣು ಮುಕ್ಕಿಸಿರುವ ವೈಎಸ್ ಆರ್ ಸಿಪಿ ಕಾಂಗ್ರೆಸ್ ಪಕ್ಷದ ಜಗನ್ ಮೋಹನ್ ರೆಡ್ಡಿ ಕೊನೆಗೂ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

TDP Supremo Chandrababu Naidu resigns as Andhra Pradesh CM

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ; ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆ, ಸಿಎಂ ನಾಯ್ಡು ರಾಜಿನಾಮೆ!  May 23, 2019

ಲೋಕಸಭಾ ಚುನಾವಣೆ ಜೊತೆ ಜೊತೆಯಲ್ಲೇ ಆಂಧ್ರ ಪ್ರದೇಶ ವಿಧಾನಸಭೆಗೂ ಚುನಾವಣಾ ಫಲಿತಾಂಶವೂ ಪ್ರಕಟಗೊಂಡಿದ್ದು, ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆಗೈದ ಹಿನ್ನಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Jaganmohan Reddy to take oath as CM on May 30, says YSRCP

ಮೇ.30 ರಂದು ತಿರುಪತಿಯಲ್ಲಿ ಜಗನ್ ಮೋಹನ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ  May 23, 2019

ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಗೆ ಹೀನಾಯ ಸೋಲುಂಟಾಗಿದ್ದು, ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ

On counting eve, YSRCP says it will support anybody who gives special status to Andhra

ಕೇಂದ್ರದಲ್ಲಿ ಯಾರನ್ನೂ ಬೆಂಬಲಿಸಲು ಸಿದ್ಧ, ಆದರೆ ಷರತ್ತು ಅನ್ವಯ: ವೈಎಸ್ ಆರ್ ಪಿ; ಏನದು ಷರತ್ತು?  May 22, 2019

2019 ರ ಲೋಕಸಭಾ ಚುನಾವಣೆ ಫಲಿತಾಂಶ ಮೇ.23 ರಂದು ಪ್ರಕಟಗೊಳ್ಳಲಿದ್ದು, ಒಂದು ವೇಳೆ ಅತಂತ್ರ ಸಂಸತ್ ಎದುರಾದರೆ...

Page 1 of 2 (Total: 33 Records)

    

GoTo... Page


Advertisement
Advertisement