Andhra Pradesh governor

ರಾಜ್ಯ ಕಾನೂನು ವಿವಿಯಿಂದ ಆಂಧ್ರ ರಾಜ್ಯಪಾಲರಿಗೆ ಗೌರವ ಡಾಕ್ಟರೇಟ್ ಪ್ರದಾನ
ಕರ್ನಾಟಕ ರಾಜ್ಯಪಾಲ ಮತ್ತು ಕೆಎಸ್ಎಲ್ಯು ಕುಲಾಧಿತಿ ಥಾವರ್ ಚಂದ್ ಗೆಹ್ಲೋಟ್ ಅವರು ಆಂಧ್ರ ರಾಜ್ಯಪಾಲ ನಜೀರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ದಕ್ಷಿಣ ಕನ್ನಡ ಮೂಲದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಸಯೈದ್ ಅಬ್ದುಲ್ ನಜೀರ್ ಆಂಧ್ರ ಪ್ರದೇಶ ರಾಜ್ಯಪಾಲರಾಗಿ ನೇಮಕ
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸೈಯದ್ ಅಬ್ದುಲ್ ನಜೀರ್ (Ret Judge Sayed Abdul Nazeer) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿದ್ದಾರೆ.

