• Tag results for anekal

ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್

ಸಾಕಷ್ಟು ಆತಂಕ, ಭಯದಿಂದ ಆರಂಭವಾದ ಎಸ್ಎಸ್ಎಲ್'ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದ್ದು, ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.

published on : 3rd July 2020

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಸಾವು, ಓರ್ವ ಗಂಭೀರ

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನ ಚಂದಾಪುರದಲ್ಲಿ ನಡೆದಿದೆ.

published on : 8th June 2020

ಆನೇಕಲ್: ಮಹಿಳೆಯ ಕೊಳೆತ ದೇಹ ಪತ್ತೆ, ಅತ್ಯಾಚಾರ, ಕೊಲೆ ಶಂಕೆ

ಮಹಿಳೆಯ ಮೃತ ದೇಹವೊಂದು ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದ್ದು ನೆರೆ  ಮನೆಯವರು ಕೆಟ್ಟ ವಾಸನೆ ಬರುತ್ತಿದೆ ಎಂದು ದೂರು ನೀಡಿದ ಘಟನೆ ಸೂರ್ಯನಗರ ಠಾಣಾ  ವ್ಯಾಪ್ತಿಯ ಕಿತ್ತಿಗಾನಹಳ್ಳಿಯಲ್ಲಿ ನಡೆದಿದೆ. 

published on : 18th October 2019

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪ್ರೇಯಸಿಯ ಗಂಡನಿಗೆ ಗುಂಡಿಕ್ಕಿ ಹತ್ಯೆ!

ಅನೈತಿಕ ಸಾಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪ್ರೇಯಸಿಯ ಗಂಡನಿಗೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು  ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

published on : 8th October 2019

ಸ್ವಾಮೀಜಿ ಮಾತಿನಿಂದ ಬದಲಾದ ಗ್ರಾಮ: ಮೌಢ್ಯ ಹೊರಹಾಕಿ ಸಂಸದನನ್ನು ಆಹ್ವಾನಿಸಿದ ಗೊಲ್ಲರಹಟ್ಟಿ ಜನತೆ

ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ ಅವರನ್ನು ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಅಲ್ಲಿನ ಯಾದವ ಸಮುದಾಯದವರು ಹಟ್ಟಿಗೆ ಬರದಂತೆ ತಡೆದ ಪ್ರಕರಣ ಸಾಕಷ್ಟು ಸುದ್ದಿ ಮಾಡಿತ್ತು. ಗ್ರಾಮದ ವಿರುದ್ದ ಹಲವರು ವಿರೋಧ ವ್ಯಕ್ತಪಡಿಸಿದ ಬಳಿಕ, ಸ್ವಾಮೀಜಿಗಳ ಮಾತುಗಳಿಂದ ಮನಪರಿವರ್ತಿನೆ ಮಾಡಿಕೊಂಡಿರುವ ಗ್ರಾಮಸ್ಥರು ಸಂಸದರನ್ನು ಗ್ರಾಮಕ್ಕೆ ಆಹ್ವಾನಿಸಿದ್ದಾರೆ. 

published on : 18th September 2019

ದಲಿತ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಗ್ರಾಮಕ್ಕೆ ನಿಷೇಧ; ಅವಮಾನ ಸಹಿಸಿದ ಚಿತ್ರದುರ್ಗ ಎಂಪಿ

ದಲಿತ ಸಂಸದರನ್ನು ಗ್ರಾಮದೊಳಗೆ ಬಿಡದೇ ಗ್ರಾಮಸ್ಥರು ತಡೆ ಹಾಕಿದ ವಿಚಿತ್ರ ಘಟನೆ ತುಮಕೂರಲ್ಲಿ ನಡೆದಿದೆ. ಚಿತ್ರದುರ್ಗ ಬಿಜೆಪಿ ಸಂಸದ ಆನೇಕಲ್  ನಾರಾಯಣಸ್ವಾಮಿಗೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಿರ್ಬಂಧಿಸಿದ ವಿಚಿತ್ರ ಘಟನೆ ನಡೆದಿದೆ.

published on : 17th September 2019

ಬೆಂಗಳೂರು: ಕಾರು-ಲಾರಿ ಡಿಕ್ಕಿ, ಸ್ನೇಹಿತನ ಬರ್ತಡೇಗೆ ತೆರಳುತ್ತಿದ್ದ ಇಬ್ಬರು ದುರ್ಮರಣ

ಸ್ನೇಹಿತನ ಬರ್ತಡೇಗೆಂದು ಕೇರಳಕ್ಕೆ ತೆರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಸಮೀಪ ನಡೆದಿದೆ.

published on : 14th July 2019

ಸರ್ಕಾರಿ ಶಾಲೆಗೆ ಹೊಸ ಹುಟ್ಟು ನೀಡಿದ ಆನೇಕಲ್ ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯತ್!

ಗ್ರಾಮ ಪಂಚಾಯತ್ ಸದಸ್ಯರ ಕ್ರಿಯಾಶೀಲ ಕಾರ್ಯವೈಖರಿಯಿಂದ ಸರ್ಕಾರಿ ಶಾಲೆಯಲ್ಲಿ ಕಡಿಮೆಯಾಗಿದ್ದ...

published on : 11th March 2019

ಮಹಿಳಾ ದಿನ: ನೀಲಾ ಎಂಬ ರೈಲ್ವೆ ಗೇಟ್ ವು'ಮ್ಯಾನ್'!

ನಾನು ರೈಲು ಬರುವುದಕ್ಕೆ ಐದು ನಿಮಿಷಕ್ಕೆ ಮುನ್ನ ಗೇಟನ್ನು ಹಾಕುತ್ತೇನೆ. ಕೆಲವೊಮ್ಮೆ ವಾಹನ ಚಾಲಕರು ನನ ಮೇಲೆ ಮನಬಂದಂತೆ ಹರಿಹಾಯುತ್ತಾರೆ. ಆದರೆ ನಾನು ಅವರಿಗೆ ನಿಮ್ಮ ಜೀವ ಎಷ್ಟು....

published on : 8th March 2019