ವೃತ್ತಿ & ಉದ್ಯೋಗ ಅವಕಾಶಗಳುPUC ಪಾಸಾದ ಮಹಿಳೆಯರಿಗೆ ಗುಡ್ನ್ಯೂಸ್: 441 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ; ಆದರೆ ಈ ಜಿಲ್ಲೆಯಲ್ಲಿ ಮಾತ್ರ..
ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 441 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: