ರಾಜ್ಯಅಂಜಲಿ ಅಂಬಿಗೇರ ಕೊಲೆ: ಅಪರಾಧಿ ಗಿರೀಶ್ಗೆ ಜೀವಾವಧಿ ಶಿಕ್ಷೆ, 45 ಸಾವಿರ ರೂ. ದಂಡ!
ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಅಪರಾಧಿ ವಿಶ್ವನಾಥ ಅಲಿಯಾಸ್ ಗಿರೀಶ ಸಾವಂತ್ಗೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.