Anjan Nagendra

'ಎಲ್ಲೋ ಜೋಗಪ್ಪ ನಿನ್ನರಮನೆ' ಸಿನಿಮಾಗೆ ನಟಿ ವೆನ್ಯಾ ರೈ ನಾಯಕಿ
ನಿರ್ದೇಶಕ ಹಯವದನ ಅವರು ತಮ್ಮ ಮುಂಬರುವ ನಿರ್ದೇಶನದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ನಾಯಕಿಯಾಗಿ ವೆನ್ಯಾ ರೈ ಅವರನ್ನು ಅಂತಿಮಗೊಳಿಸಿದ್ದಾರೆ. ಸಿನಿಮಾದಲ್ಲಿ ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸಿದ್ದಾರೆ.

ಕಂಬ್ಲಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸಲಿರುವ ಸಿನಿಮಾ ನಿರ್ದೇಶಿಸಲಿದ್ದಾರೆ ಹಯವದನ
ನಾಗಿಣಿ, ಅಗ್ನಿಸಾಕ್ಷಿ, ಕಮಲಿ, ಮಧುಬಾಲ, ಆಕಾಶ ದೀಪ ಮತ್ತು ಶುಭಮಂಗಳದಂತಹ ಕಿರುತೆರೆಯ ಧಾರಾವಾಹಿಗಳನ್ನು ನಿರ್ದೇಶಿಸಿದ ಹಯವದನ ಇದೀಗ ಬೆಳ್ಳಿ ಪರದೆಯಲ್ಲಿ ಮೋಡಿ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

