Annadani

'ನೀನು ಹುಟ್ಟಿದ ತಕ್ಷಣ ಸೂಟು-ಬೂಟು ಹಾಕಿ ಕಾನ್ವೆಂಟ್ ಗೆ ಕಳ್ಸಿದ್ದು ನಿಮ್ಮಪ್ಪ; ಹರಿದ ಚಡ್ಡಿಯಲ್ಲೇ ಶಾಲೆಗೆ ಹೋಗುತ್ತಿದ್ದ ನನ್ನಂಥ ಬಡವನನ್ನ ಎಂಎಲ್ಎ ಮಾಡಿದ್ದು HDK'
ರಾಜಕೀಯ

'ನೀನು ಹುಟ್ಟಿದ ತಕ್ಷಣ ಸೂಟು-ಬೂಟು ಹಾಕಿ ಕಾನ್ವೆಂಟ್ ಗೆ ಕಳ್ಸಿದ್ದು ನಿಮ್ಮಪ್ಪ; ಹರಿದ ಚಡ್ಡಿಯಲ್ಲೇ ಶಾಲೆಗೆ ಹೋಗುತ್ತಿದ್ದ ನನ್ನಂಥ ಬಡವನನ್ನ ಎಂಎಲ್ಎ ಮಾಡಿದ್ದು HDK'

ಸ್ಟಿಂಗ್ ಆಪರೇಷನ್ ನಡೆಸಿದ್ದಾಗಿ ಮಾಧ್ಯಮ ವ್ಯಕ್ತಿಯೊಬ್ಬರು ಒಪ್ಪಿಕೊಂಡಿದ್ದಾರೆ. ಈ ವಿಷಯದಲ್ಲಿ ಸರ್ಕಾರವು ಸ್ವಯಂಪ್ರೇರಿತವಾಗಿ (suo motu) ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಮೊದಲು ಕೆರೆ-ಕಟ್ಟೆಗಳ ತುಂಬಿಸಿ ರೈತರಿಗೆ ಅನ್ನ ಹಾಕಿ, ಆಮೇಲೆ ಕಾವೇರಿ ಆರತಿ ಮಾಡಿ: ಸರ್ಕಾರಕ್ಕೆ ಮಾಜಿ ಶಾಸಕ ಅನ್ನದಾನಿ ಆಗ್ರಹ
ರಾಜ್ಯ

ಮೊದಲು ಕೆರೆ-ಕಟ್ಟೆಗಳ ತುಂಬಿಸಿ ರೈತರಿಗೆ ಅನ್ನ ಹಾಕಿ, ಆಮೇಲೆ ಕಾವೇರಿ ಆರತಿ ಮಾಡಿ: ಸರ್ಕಾರಕ್ಕೆ ಮಾಜಿ ಶಾಸಕ ಅನ್ನದಾನಿ ಆಗ್ರಹ

ರೈತರು ಜಲಪಾತೋತ್ಸವ ಮಾಡಿ ಅಂತ ಕೇಳಿಲ್ಲ, ನೀವು ಕಾವೇರಿ ಆರತಿ ಮಾಡಿ ಅಂತ ಕೇಳ್ತಿಲ್ಲ. ನಮಗೆ ನೀರು ಕೊಡಿ ನಮ್ಮ ಜೀವನವನ್ನು ಹಸನು ಮಾಡಿ ಎಂದು ಹೇಳುತ್ತಿದ್ದಾರೆ.

ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಸುಮಲತಾ ಬಗೆಹರಿಸುತ್ತಿದ್ದಾರೆ: ಅನ್ನದಾನಿ ವ್ಯಂಗ್ಯ
ರಾಜಕೀಯ

ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಸುಮಲತಾ ಬಗೆಹರಿಸುತ್ತಿದ್ದಾರೆ: ಅನ್ನದಾನಿ ವ್ಯಂಗ್ಯ

ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ನಾವೆಲ್ಲಾ ಓಡಾಡುತ್ತಿದ್ದೇವೆ. ನಾವು ಏನೂ ಕೆಲಸ ಮಾಡುತ್ತಾ ಇಲ್ಲ ಎಂದು ಜೆಡಿಎಸ್​ ಶಾಸಕ ಅನ್ನದಾನಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ತಿರುಗೇಟು ನೀಡಿದ್ದಾರೆ.