Annamalai

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಹಿನ್ನಡೆ?: ಸಮೀಕ್ಷೆಗಳ ಬಗ್ಗೆ ಬಿಜೆಪಿ ನಾಯಕನ ಪ್ರತಿಕ್ರಿಯೆ ಹೀಗಿದೆ..
ದೇಶ

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಹಿನ್ನಡೆ?: ಸಮೀಕ್ಷೆಗಳ ಬಗ್ಗೆ ಬಿಜೆಪಿ ನಾಯಕನ ಪ್ರತಿಕ್ರಿಯೆ ಹೀಗಿದೆ..

ಲೋಕಸಭಾ ಚುನಾವಣೆ 2024 ರ ಚುಣಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ವರದಿಗಳ ಪ್ರಕಾರ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಗುವ ಸಾಧ್ಯತೆಗಳು ದಟ್ಟವಾಗಿದೆ.

ದಕ್ಷಿಣ ಭಾರತದಿಂದ ಬಿಜೆಪಿಗೆ 110 ಸ್ಥಾನ: ಅಣ್ಣಾಮಲೈ ವಿಶ್ವಾಸ
ರಾಜಕೀಯ

ದಕ್ಷಿಣ ಭಾರತದಿಂದ ಬಿಜೆಪಿಗೆ 110 ಸ್ಥಾನ: ಅಣ್ಣಾಮಲೈ ವಿಶ್ವಾಸ

ಭಾರತದ ದಕ್ಷಿಣ ಪ್ರದೇಶಗಳಲ್ಲೂ ಬಿಜೆಪಿನ್ನು ಜನತೆ ಒಪ್ಪುತ್ತಿದ್ದು, ಈ ಪ್ರದೇಶದಲ್ಲಿ ಪಕ್ಷ 110 ರಿಂದ 160 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಣ್ಣಾಮಲೈ ತಮ್ಮ ವೃತ್ತಿ ಬದುಕು ರೂಪಿಸಿಕೊಂಡಿದ್ದು,  ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ
ರಾಜ್ಯ

ಅಣ್ಣಾಮಲೈ ತಮ್ಮ ವೃತ್ತಿ ಬದುಕು ರೂಪಿಸಿಕೊಂಡಿದ್ದು, ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕರ್ನಾಟಕದ ಮಹಿಳೆಯರನ್ನು ದಾರಿ ತಪ್ಪಿದವರು ಎಂದಾಯ್ತು, ಕನ್ನಡಿಗರನ್ನು ಕುಡುಕರು ಎಂದಾಯ್ತು, ಈಗ ಕನ್ನಡಿಗರು ಪಾಕಿಸ್ತಾನಿಗಳಂತೆ.

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ; ವೇದಿಕೆಯಲ್ಲೇ ಕಿರಿಕ್
ದೇಶ

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ; ವೇದಿಕೆಯಲ್ಲೇ ಕಿರಿಕ್

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹಾಗೂ ಪತ್ರಕರ್ತರ ನಡುವಿನ ಗೊಂದಲ ಮತ್ತೆ ಮುಂದುವರೆದಿದ್ದು, ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ ವೇದಿಕೆಯಲ್ಲೇ ಕಿರಿಕ್ ಮಾಡಿಕೊಂಡ ಘಟನೆ ನಡೆದಿದೆ.

ಉದಯನಿಧಿ ಸ್ಟಾಲಿನ್ ದಕ್ಷಿಣ ಭಾರತದ ಪಪ್ಪು: ಬಿಜೆಪಿ ಮುಖಂಡ ಅಣ್ಣಾಮಲೈ ವ್ಯಂಗ್ಯ
ದೇಶ

ಉದಯನಿಧಿ ಸ್ಟಾಲಿನ್ ದಕ್ಷಿಣ ಭಾರತದ ಪಪ್ಪು: ಬಿಜೆಪಿ ಮುಖಂಡ ಅಣ್ಣಾಮಲೈ ವ್ಯಂಗ್ಯ

ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ್​ ಯತ್ನಾಳ್​​, ರೇಣುಕಾಚಾರ್ಯಗೆ ನೋಟಿಸ್​​!
ರಾಜಕೀಯ

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ್​ ಯತ್ನಾಳ್​​, ರೇಣುಕಾಚಾರ್ಯಗೆ ನೋಟಿಸ್​​!

ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ಹಿನ್ನೆಲೆ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ.

ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈ
ದೇಶ

ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈ

ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ...

5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್'ಗೆ ಅಣ್ಣಾಮಲೈ ಆಗ್ರಹ
ರಾಜ್ಯ

5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್'ಗೆ ಅಣ್ಣಾಮಲೈ ಆಗ್ರಹ

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಅಭಿನಂದನೆಗಳನ್ನು ತಿಳಿಸಿದ್ದು, 5 ಗ್ಯಾರಂಟಿಗಳ ಜಾರಿಗೆ ಹಣದ ಮೂಲ ತಿಳಿಸುವಂತೆ ಆಗ್ರಹಿಸಿದ್ದಾರೆ.

ರಾಜಕೀಯಕ್ಕೆ ಬರುವುದಕ್ಕೂ ಮುನ್ನ ವೃತ್ತಿಯಲ್ಲಿ ಏನಾದರೂ ಸಾಧಿಸಿ: ಅಣ್ಣಾಮಲೈ
ರಾಜ್ಯ

ರಾಜಕೀಯಕ್ಕೆ ಬರುವುದಕ್ಕೂ ಮುನ್ನ ವೃತ್ತಿಯಲ್ಲಿ ಏನಾದರೂ ಸಾಧಿಸಿ: ಅಣ್ಣಾಮಲೈ

ಚುನಾವಣಾ ರಾಜಕೀಯ ಸುಲಭವಲ್ಲ. ಪಕ್ಷಕ್ಕೆ ಸೇರ್ಪಡೆಗೊಳ್ಳುವುದು, ಮೆಟ್ಟಿಲು ಏರುವುದು ಮತ್ತು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವುದು ಸುಲಭವಲ್ಲ ಮಾತಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಬುಧವಾರ ಹೇಳಿದ್ದಾರೆ.