- Tag results for announced
![]() | ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಶೇಕಡಾ 99.70 ರಷ್ಟು ಉತ್ತೀರ್ಣಕೇರಳ ಸರ್ಕಾರ 2023 ನೇ ಸಾಲಿನ 10ನೇ(ಎಸ್‌ಎಸ್‌ಎಲ್‌ಸಿ) ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಿಸಿದ್ದು, ಒಟ್ಟು ಶೇಕಡಾ 99.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. |
![]() | ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಶುಕ್ರವಾರ) ಪ್ರಕಟವಾಗಲಿದೆ. |
![]() | ರಾಜ್ಯ ಬಜೆಟ್ 2023: ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ. |
![]() | 2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಎಸ್ ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾ ನಾರಾಯಣಮೂರ್ತಿಗೆ ಪದ್ಮ ಭೂಷಣ2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. |
![]() | ಕಾಂಗ್ರೆಸ್ ನಿಂದ ಹೊರ ನಡೆದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಜೈವೀರ್ ಶೇರ್ಗಿಲ್ ನೇಮಕಗಾಂಧಿಗಳ ವಿರುದ್ಧ ಕಟುವಾದ ಟೀಕೆಗಳೊಂದಿಗೆ ಕಾಂಗ್ರೆಸ್‌ನಿಂದ ಹೊರ ನಡೆದ ಮೂರು ತಿಂಗಳ ನಂತರ, ಜೈವೀರ್ ಶೆರ್ಗಿಲ್ ಅವರನ್ನು ಶುಕ್ರವಾರ ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ. |
![]() | ಡಿಸೆಂಬರ್ 30ಕ್ಕೆ 'ಪದವಿ ಪೂರ್ವ' ಚಿತ್ರ ರಿಲೀಸ್ಹರಿಪ್ರಸಾದ್ ಜಯಣ್ಣ ಚೊಚ್ಚಲ ನಿರ್ದೇಶನದ 'ಪದವಿ ಪೂರ್ವ' ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಜಂಟಿ ನಿರ್ಮಾಣದ ಈ ಸಿನಿಮಾ ಡಿಸೆಂಬರ್ 30 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. |
![]() | ಮಳವಳ್ಳಿಯಲ್ಲಿ ಅತ್ಯಾಚಾರದಿಂದ ಬಾಲಕಿ ಸಾವು: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. |
![]() | ಮೆಗಾಸ್ಟಾರ್ ಚಿರಂಜೀವಿಯ 'ಬೋಳಾ ಶಂಕರ್' ರಿಲೀಸ್ ಡೇಟ್ ಘೋಷಣೆಮೆಗಾಸ್ಟಾರ್ ಚಿರಂಜೀವಿಯ 67ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಮುಂದಿನ ಚಿತ್ರ 'ಬೋಳಾ ಶಂಕರ್' ಹೊಸ ಫೋಸ್ಟರ್ ಬಿಡುಗಡೆಯಾಗಿದ್ದು, ರಿಲೀಸ್ ಡೇಟ್ ಘೋಷಣೆಯಾಗಿದೆ. |
![]() | ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ. |
![]() | ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ. |
![]() | 2020-21ನೇ ಸಾಲಿನ ಏಕಲವ್ಯ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು... |
![]() | ರಾಮ್ ಗೋಪಾಲ್ ವರ್ಮಾ ಶಿಷ್ಯ ಕಿಶೋರ್ ಭಾರ್ಗವ್ ನಿರ್ದೇಶನದ 'ಸ್ಟಾಕರ್' ಬಿಡುಗಡೆ ದಿನಾಂಕ ಫಿಕ್ಸ್ನಿರ್ದೇಶಕ ಕಿಶೋರ್ ಭಾರ್ಗವ್ ಅವರು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಬಳಿ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದರು |
![]() | ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ. |
![]() | ಭಾರತದ ಮೊದಲ ಸೂಪರ್ ಹೀರೊ ಶಕ್ತಿಮಾನ್ ಈಗ ಸಿನಿಮಾ ಆಗಲಿದೆ: ಸೋನಿ ಪಿಕ್ಚರ್ಸ್ ಘೋಷಣೆ90ರ ದಶಕದಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದ್ದ 'ಶಕ್ತಿಮಾನ್' ಧಾರಾವಾಹಿ ಸಿನಿಮಾ ಆಗಿ ಮತ್ತೆ ಅವತರಿಸುತ್ತಿದೆ. |