- Tag results for announcements
![]() | ಸ್ವಾತಂತ್ರ್ಯ ದಿನ ಅಮೃತ ಮಹೋತ್ಸವ: ರಾಜ್ಯದ ಜನರಿಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ ಬೊಮ್ಮಾಯಿ!75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. |
![]() | 75ನೇ ಸ್ವಾತಂತ್ರ್ಯ ಸಂಭ್ರಮ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ, ಘೋಷಣೆಯ ಪ್ರಮುಖ ಅಂಶಗಳು ಇಂತಿವೆ...ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಮೇಲೆ ಭಾನುವಾರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಮೋದಿಯವರು, ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಭಾಷಣೆ ವೇಳೆ ಮೋದಿಯವರು ಹಲವು ಘೋಷಣೆಗಳನ್ನು ಮಾಡಿದ್ದು, ಈ ಘೋಷಣೆಗಳ ಪ್ರಮುಖ ಅಂಶಗಳು ಇಂತಿವೆ... |