- Tag results for announces
![]() | ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪತ್ನಿ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರುಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಗ್ಯಾಂಗ್ ಸ್ಟರ್ ಕಮ್ ರಾಜಕಾರಣಿ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಅವರ ಬಗ್ಗೆ ಮಾಹಿತಿ ನೀಡುವವರಿಗೆ ಉತ್ತರ ಪ್ರದೇಶ ಪೊಲೀಸರು 25,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ. |
![]() | ಭಂಡಾರ್‌ಕರ್ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಮೂರ್ತಿ ಟ್ರಸ್ಟ್ ನಿಂದ 7.5 ಕೋಟಿ ರೂ. ಅನುದಾನ ಘೋಷಣೆಸಂಸ್ಕೃತ ಮತ್ತು ಪ್ರಾಕೃತ ಭಾಷೆಯಲ್ಲಿರುವ ಅಪರೂಪದ ಪುಸ್ತಕಗಳು, ಹಸ್ತಪ್ರತಿಗಳ ಸಂಶೋಧನೆಯನ್ನು ಸಂರಕ್ಷಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಂಡಾರ್‌ಕರ್ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ಕುಟುಂಬ ಸ್ಥಾಪಿಸಿರುವ ಮೂರ್ತಿ ಟ್ರಸ್ಟ್ ರೂ.7.5 ಕೋಟಿ ರೂ. ಅನುದಾನವನ್ನು ಘೋಷಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ!ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು. |
![]() | ವೇತನ ಸಮಾನತೆ: ಪುರುಷರಷ್ಟೇ ಮಹಿಳಾ ಕ್ರಿಕೆಟಿಗರಿಗೂ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆಕ್ರಾಂತಿಕಾರಕ ನಿರ್ಧಾರವೊಂದರಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಗುರುವಾರ ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕವನ್ನು ಘೋಷಿಸಿದೆ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. |
![]() | ನಿವೃತ್ತಿ ಘೋಷಿಸಿದ ರೋಜರ್ ಫೆಡರರ್, ಟೆನಿಸ್ ದಿಗ್ಗಜನ ಕೊನೆಯ ಆಟಕ್ಕೆ ಸಾಕ್ಷಿಯಾಗಲಿದೆ ಲೇವರ್ ಕಪ್ಸೆರೆನಾ ವಿಲಿಯಮ್ಸ್ ನಿವೃತ್ತಿಯ ಬೆನ್ನಲ್ಲೇ ನಲವತ್ತೊಂದು ವರ್ಷದ ಟೆನಿಸ್ ದಿಗ್ಗಜ ರೋಜರ್ ಫೆಡರರ್ ಅವರು ಗುರುವಾರ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. |
![]() | ಬೆಳಗಾವಿ ಬಳಿ ಅಪಘಾತ: ಮೃತರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಪ್ರಕಟಿಸಿದ ಸಿಎಂ ಬೊಮ್ಮಾಯಿಬೆಳಗಾವಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. |
![]() | ಹುಬ್ಬಳ್ಳಿ: ಬೈಪಾಸ್ ನಲ್ಲಿ ಅಪಘಾತ; ಮೃತರ ಕುಟುಂಬಕ್ಕೆ ಕೇಂದ್ರ, ರಾಜ್ಯ ಸರ್ಕಾರದಿಂದ ಪರಿಹಾರ ಪ್ರಕಟಹುಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ಇಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. |
![]() | ಚರಣ್ ಜಿತ್ ಸಿಂಗ್ ಚನ್ನಿ ಪಂಜಾಬಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ: ರಾಹುಲ್ ಗಾಂಧಿ ಘೋಷಣೆಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರೇ ಮುಂದಿನ ಪಕ್ಷದ ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಘೋಷಿಸಿದ್ದಾರೆ. |
![]() | 52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆಗೋವಾದಲ್ಲಿ ನಡೆಯಲಿರುವ 52 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ಭಾರತೀಯ ಪನೋರಮಾ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್‌ಫೀಚರ್ ಚಿತ್ರಗಳು ಆಯ್ಕೆಯಾಗಿವೆ. |