Anshul Kamboj

IND vs NZ: ಬ್ಯಾಟಿಂಗ್ ಮಾಡದೇ ಪಂದ್ಯಶ್ರೇಷ್ಠ ಪ್ರಶಸ್ತಿ! Anshul Kamboj ಹೆಸರಿಗೆ ಅಪರೂಪದ ದಾಖಲೆ
ಬುಧವಾರ ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತು. ಭಾರತದ ಗೆಲುವಿನಲ್ಲಿ ಬೌಲರ್ಗಳ ಪಾತ್ರ ನಿರ್ಣಾಯಕವಾಗಿತ್ತು...

Eng vs Ind: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಮೂರು ಬದಲಾವಣೆ; ಅನ್ಶುಲ್ ಕಾಂಬೋಜ್ ಪದಾರ್ಪಣೆ
ಇಂಗ್ಲೆಂಡ್ ಸದ್ಯ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಸರಣಿಯನ್ನು ಜೀವಂತವಾಗಿಟ್ಟುಕೊಳ್ಳಲು ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಿರುವ ಅನಿವಾರ್ಯತೆಗೆ ಸಿಲುಕಿದೆ.

England vs India: ನಾಲ್ಕನೇ ಟೆಸ್ಟ್ಗೂ ಮುನ್ನ ತಂಡದಲ್ಲಿ ಬದಲಾವಣೆ; ಭಾರತ ತಂಡ ಸೇರಿದ ಅನ್ಶುಲ್ ಕಾಂಬೋಜ್
ಜೂನ್ ಆರಂಭದಲ್ಲಿ ಇಂಗ್ಲೆಂಡ್ನಲ್ಲಿ ಅನ್ಶುಲ್ ಭಾರತ ಎ ತಂಡದ ಭಾಗವಾಗಿದ್ದ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ವೇಗಿ 3 ಪಂದ್ಯಗಳಲ್ಲಿ 5 ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

Ranji Trophy: ಎಲ್ಲಾ 10 ವಿಕೆಟ್ ಪಡೆದ ಮೂರನೇ ಬೌಲರ್ ಹರಿಯಾಣದ ಅನ್ಶುಲ್ ಕಾಂಬೋಜ್!
23 ವರ್ಷದ ಕಾಂಬೋಜ್, ರೋಹ್ಟಕ್ನ ಹೊರವಲಯದಲ್ಲಿರುವ ಚೌಧರಿ ಬನ್ಸಿ ಲಾಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕೇರಳ ವಿರುದ್ಧದ ಆತಿಥೇಯ ತಂಡದ ಸಿ ಗುಂಪಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

