ದೇಶಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!
2023ರಲ್ಲಿ ಕೆನಡಾದಲ್ಲಿ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪ ಹೊರಿಸಿದೆ.