ರಾಜಕೀಯಜನವಿರೋಧಿ ನೀತಿಗಳ ವಿರುದ್ಧ ಎಲ್ಲಾ ಹಂತಗಳಲ್ಲೂ ಹೋರಾಟಕ್ಕೆ ಕುಮಾರಸ್ವಾಮಿ ಕರೆ
ಪಕ್ಷದ ಬಲವರ್ಧನೆಗೆ ಕುಮಾರಸ್ವಾಮಿ ಅವರು ನೀಡಿದ ಯೋಜನೆಗಳು ಜನರನ್ನು ಮುಟ್ಟುವಂತೆ ಮಾಡಬೇಕು. ಕೇಂದ್ರ ಮತ್ತು ರಾಜ್ಯದ ಜನವಿರೋಧಿ ನೀತಿಗಳ ವಿರುದ್ಧ ಎಲ್ಲಾ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು.