ಕ್ರೀಡೆರಾಷ್ಟ್ರೀಯ ಕ್ರೀಡಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ಜೂ.22ಕ್ಕೆ ಮುಂದೂಡಿಕೆ: ಸ್ವಯಂ ನಾಮ ನಿರ್ದೇಶನಕ್ಕೆ ಅವಕಾಶ
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್ 22ರವರೆಗೆ ಮುಂದೂಡಲಾಗಿದೆ. ಕೋವಿಡ್-19 ಲಾಕ್ ಡೌನ್ ಮಧ್ಯೆ ಬೇರೆಯವರಿಂದ ಶಿಫಾರಸು ಪಡೆಯುವುದು ಕಷ್ಟವೆಂದು ಕ್ರೀಡಾಪಟುಗಳು ಸ್ವ ನಾಮ ನಿರ್ದೇಶನ ಮಾಡಿಕೊಳ್ಳಬಹುದು ಎಂದು ಕ್ರೀಡಾ ಇಲಾಖೆ ತಿಳಿಸಿದೆ.