social_icon
  • Tag results for apologise

ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ

ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.

published on : 13th September 2023

ಕಾರು ಡಿಕ್ಕಿ ಪ್ರಕರಣ: ಸಿಬ್ಬಂದಿಯನ್ನು ಮನೆಗೆ ಕರೆಸಿ ಕ್ಷಮೆ ಕೇಳಿ ರಚಿತಾ ರಾಮ್; ಡಿಂಪಲ್ ಕ್ವೀನ್ ನಡೆಗೆ ವ್ಯಾಪಕ ಪ್ರಶಂಸೆ

ಇದು ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ವಿಚಾರ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ. ಅಷ್ಟಲ್ಲದೆ, ರಂಗಪ್ಪ ಅವರನ್ನು ತಮ್ಮ ಮನೆಗೆ ಕರೆದು ಕ್ಷಮೆ ಕೋರಿದ್ದಾರೆ. ಈ ಸಂದರ್ಭದ ವಿಡಿಯೊವನ್ನೂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

published on : 16th August 2023

ಪತ್ರಕ್ಕೆ ಶಾಸಕರು ಕ್ಷಮೆ ಕೇಳಿಲ್ಲ: ಉಲ್ಟಾ ಹೊಡೆದ ಡಾ. ಜಿ.ಪರಮೇಶ್ವರ

ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಕೆಲವು ಶಾಸಕರು ಕ್ಷಮೆಯಾಚಿಸಿದ್ದಾರೆ ಎಂಬ ತಮ್ಮ ಹೇಳಿಕೆಯಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೋಮವಾರ ಹಿಂದೆ ಸರಿದಿದ್ದಾರೆ.

published on : 1st August 2023

ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ಭಾರತಕ್ಕೆ ಅಗ್ರಸ್ಥಾನ: ತಾಂತ್ರಿಕ ದೋಷ, ಐಸಿಸಿ ಕ್ಷಮೆಯಾಚನೆ

ಪುರುಷರ ಟೆಸ್ಟ್ ತಂಡದ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಬದಲು ಭಾರತ ನಂಬರ್ 1 ಎಂದು ತಾಂತ್ರಿಕ ದೋಷದಿಂದ ಆದ ಪ್ರಮಾದಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಕ್ಷಮೆಯಾಚಿಸಿದೆ.

published on : 16th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9