• Tag results for appeal

ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಕುಲಭೂಷಣ್ ಜಾಧವ್ ಗೆ ಮೇಲ್ಮನವಿ ಸಲ್ಲಿಕೆ ಹಕ್ಕು ನೀಡುವ ಮಸೂದೆ ಅಂಗೀಕಾರ

ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸರ್ಕಾರಿ ಬೆಂಬಲಿತ ಮಸೂದೆಯನ್ನು ಅಂಗೀಕರಿಸಿದ್ದು, ಇದು ಮರಣದಂಡನೆ ಶಿಕ್ಷೆಗೆ ಗುರುಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

published on : 11th June 2021

ಜಿಂದಾಲ್​ಗೆ ಸರ್ಕಾರಿ ಭೂಮಿ ಪರಭಾರೆ: ಹೊಸ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ಅವಕಾಶ

ಸರ್ಕಾರದ 3,667 ಎಕರೆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹಸ್ತಾಂತರ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. 

published on : 26th May 2021

ಭಾರತಕ್ಕೆ ಗಡೀಪಾರು ಆದೇಶ ವಿರುದ್ಧ ವಜ್ರೋದ್ಯಮಿ ನೀರವ್ ಮೋದಿ ಲಂಡನ್ ಹೈಕೋರ್ಟ್ ಗೆ ಮೇಲ್ಮನವಿ!

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಬಹುಕೋಟಿ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದ ವಜ್ರೋದ್ಯಮಿ ನೀರವ್ ಮೋದಿಯ ಗಡೀಪಾರಿಗೆ ಲಂಡನ್ ನ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಅಲ್ಲಿನ ಹೈಕೋರ್ಟ್ ಮೊರೆ ಹೋಗಿದ್ದಾರೆ.

published on : 1st May 2021

ಅಕ್ರಮ ಕಟ್ಟಡ ನಿರ್ಮಾಣ: ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ನಟ ಸೋನು ಸೂದ್

ಜುಹು ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಆರೋಪದ ಮೇರೆಗೆ ಬೃಹನ್ ಮುಂಬೈ ಕಾರ್ಪೋರೇಷನ್ ನೀಡಿರುವ ನೋಟಿಸ್ ವಿರುದ್ಧದ ಅರ್ಜಿ ವಜಾ ಮಾಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಟ ಸೋನು ಸೂದ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

published on : 31st January 2021