• Tag results for application

ವಿಶೇಷ ಪ್ಯಾಕೇಜ್ ಅನುಷ್ಠಾನ ಆರಂಭ: ಹೂ ಬೆಳೆಗಾರರಿಂದ ಅರ್ಜಿ ಆಹ್ವಾನ

ಕೊವಿಡ್-19 ಕಾರಣ ದೇಶದಲ್ಲಿ ವಿಧಿಸಿದ ಲಾಕ್‍ಡೌನ್ ನಿಂದ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡುವ ಬಗ್ಗೆ ಕರ್ನಾಟಕ ಸರ್ಕಾರವು ಹೂವಿನ ಬೆಳೆ ಬೆಳೆದಿರುವ ರೈತರಿಗೆ ಪ್ರತೀ ಹೆಕ್ಟೇರಿಗೆ(ಎರಡೂವರೆ ಎಕರೆ) ಗರಿಷ್ಠ ರೂ. 25000 ಗಳಂತೆ ಪರಿಹಾರ ನೀಡಲು ಕಾರ್ಯಕ್ರಮ ಜಾರಿಗೆ ತಂದಿದೆ. ಆದ್ದರಿಂದ ಅರ್ಹ ಬೆಳೆಗಾರರರಿಂದ ಅರ್ಜಿ ಆಹ್ವಾನಿಸಲಾಗಿದೆ.

published on : 16th May 2020

ಕೊವಿಡ್-19: ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಾಹಿತಿಗಳು, ಜಾನಪದ, ಲಲಿತಾಕಲಾ, ಸಂಗೀತ ನೃತ್ಯ ಅಕಾಡೆಮಿ, ಶಿಲ್ಪ ಕಲಾ ಅಕಾಡೆಮಿಗಳಿಂದ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದೇ 27ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

published on : 22nd April 2020

ಸಿಇಟಿ; ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ-2020ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳ 7ರಿಂದ 16ರವರೆಗೆ ಅವಧಿ ವಿಸ್ತರಿಸಲಾಗಿದೆ. 

published on : 4th March 2020

ಸಿಇಟಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: ನೀವು ತಿಳಿದಿರಬೇಕಾದ ಮಹತ್ವದ ವಿವರ ಇಲ್ಲಿದೆ

ಕರ್ನಾಟಕದ ಪಿಯು ವಿದ್ಯಾರ್ಥಿಗಳಿಗೆ ನಡೆಯುವ  ಸಾಮಾನ್ಯ ಪ್ರವೇಶ ಪ ರೀಕ್ಷೆ (ಸಿಇಟಿ) 2020 ರ ಆನ್‌ಲೈನ್ ಅರ್ಜಿಯನ್ನು ಫೆಬ್ರವರಿ 5 ರಂದು ಬೆಳಿಗ್ಗೆ 11 ರಿಂದ  ಸಲ್ಲಿಕೆ ಮಾಡಬಹುದಾಗಿದ್ದು ಇದಕ್ಕಾಗಿ  3 ರಂದು ಸಂಜೆ 5:30 ರವರೆಗೆ ಕಾಲಾವಕಾಶವಿರಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತಪ್ರಕಟಣೆ ಈ ಮಾಹಿತಿ ತಿಳಿಸಿದೆ.

published on : 5th February 2020

ದೃಷ್ಟಿ ವಿಶೇಷಚೇತನರಿಗಾಗಿ ಆರ್‌ಬಿಐನಿಂದ 'ಮನಿ' ಮೊಬೈಲ್ ಅಪ್ಲಿಕೇಶನ್-ನೀವು ತಿಳಿಯಬೇಕಾದ್ದಿಷ್ಟು

ಕರೆನ್ಸಿ ನೋಟುಗಳ ವಿಧಗಳನ್ನು ಗುರುತಿಸಲು ದೃಷ್ಟಿ ವಿಶೇಷ ಚೇತನರಿಗೆ ನೆರವಾಗುವಂತೆ ಮನಿ (ಮೊಬೈಲ್ ಏಡೆಡ್ ನೋಟ್ ಐಡೆಂಟಿಫೈಯರ್) ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ರಿಸರ್ವ್ ಬ್ಯಾಂಕ್ ಬುಧವಾರ ಬಿಡುಗಡೆ ಮಾಡಿದೆ.ಆ್ಯಪ್ ಅನ್ನು ಆಂಡ್ರಾಯ್ಡ್ ಪ್ಲೇ ಸ್ಟೋರ್ ಮತ್ತು ಐಒಎಸ್ ಆಪ್ ಸ್ಟೋರ್‌ನಿಂದ ಮೊಬೈಲ್ ಅಪ್ಲಿಕೇಶನ್ ಅನ್ನು ಉಚಿತವಾಗಿ ಡೌನ್‌ಲೋಡ್ ಮಾಡಬಹುದು ಎಂದು ಆರ್‌ಬಿಐ ಹ

published on : 1st January 2020

ಸುಳ್ವಾಡಿ ವಿಷ ದುರಂತ ಪ್ರಕರಣ: ಸುಪ್ರೀಂ​ನಿಂದ ಇಮ್ಮಡಿ ಮಹದೇವ ಸ್ವಾಮೀಜಿ ಜಾಮೀನು ಅರ್ಜಿ ವಜಾ​

ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಇಮ್ಮಡಿ ಮಹದೇವಸ್ವಾಮಿಯ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್​​​ನ ತ್ರೀಸದಸ್ಯ ಪೀಠ ಸೋಮವಾರ ವಜಾ ಮಾಡಿದೆ. 

published on : 2nd December 2019

ಐಎನ್‌ಎಕ್ಸ್ ಮೀಡಿಯಾ ಕೇಸ್: ಚಿದಂಬರಂಗೆ ಜಾಮೀನು ನಕಾರ, ಸಾಕ್ಷಿಗಳನ್ನು ಪ್ರಭಾವಿಸಬಹುದು ಎಂದ ನ್ಯಾಯಾಲಯ

 ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪಿ ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಮಾಜಿ ಹಣಕಾಸು ಸಚಿವ ಚಿದಂಬರಂ ಅವರಿಗೆ ಜಾಮೀನು ನಿಡಿದ್ದಾದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಕೋರ್ಟ್ ಹೇಳಿದೆ.

published on : 30th September 2019

ಜಾಗತಿಕ ಬಳಕೆಗೆ ಪರಿಹಾರ ಕಂಡುಹಿಡಿಯುವ ಗುರಿ ಮತ್ತು ಬದ್ಧತೆ ಭಾರತದ ಮುಂದಿದೆ: ಪ್ರಧಾನಿ ಮೋದಿ 

ವಿಶ್ವಾದ್ಯಂತ ಎಲ್ಲರ ಬಳಕೆಗಾಗಿ ಭಾರತೀಯ ಸಂಶೋಧನಾ ಪರಿಸರ ವ್ಯವಸ್ಥೆ ಸಹಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.  

published on : 30th September 2019

ನ್ಯಾಯಾಲಯಕ್ಕೆ ಖುದ್ದು ಹಾಜರಾತಿಗೆ ವಿನಾಯಿತಿ ಕೋರಿ ಸಲ್ಮಾನ್ ಖಾನ್ ಅರ್ಜಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಖುದ್ದು ಹಾಜರಾಗದಂತೆ ಶಾಶ್ವತವಾಗಿ ವಿನಾಯ್ತಿ ನೀಡುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಕೋರಿದ್ದಾರೆ.  

published on : 27th September 2019

ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಜಾಮೀನು ಅರ್ಜಿ ವಜಾ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು...

published on : 24th September 2019

ಅರ್ಜುನ ಪ್ರಶಸ್ತಿಗೆ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಹೆಸರು ಶಿಫಾರಸ್ಸು ಇಲ್ಲ

ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಅವರನ್ನು ಈ ವರ್ಷವೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಜತೆಗೆ, ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ...

published on : 24th July 2019

ಆದಾಯ ತೆರಿಗೆ ಪಾವತಿ ವಿಧಾನದಲ್ಲಿ ಯಾವುದೇ ಬದಲಾವಣೆಯಿಲ್ಲ: ಸಿಬಿಡಿಟಿ

ಆದಾಯ ತೆರಿಗೆ ಪಾವತಿ ಅರ್ಜಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ...

published on : 17th July 2019

ಲಂಚ ಪ್ರಕರಣ: ಪುತ್ತೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಜಾಮೀನು ಅರ್ಜಿ ವಜಾ

ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ...

published on : 27th June 2019

ಅಮೆರಿಕಾದಿಂದ ಕಠಿಣ ನಿಯಮ ಜಾರಿ; ವೀಸಾಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಸೋಷಿಯಲ್ ಮೀಡಿಯಾ ವಿವರ ನೀಡಬೇಕು!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸೋಷಿಯಲ್ ಮೀಡಿಯಾವನ್ನು ಯಾವುದೆಲ್ಲಾ ರೀತಿಯಲ್ಲಿ ಬಳಕೆ ...

published on : 2nd June 2019

ಆರ್ ಟಿಇ ಕಾಯ್ದೆಗೆ ತಿದ್ದುಪಡಿ: ಕರ್ನಾಟಕದಲ್ಲಿ ಅರ್ಜಿ ಸಲ್ಲಿಕೆ ಸಂಖ್ಯೆಯಲ್ಲಿ ಭಾರೀ ಇಳಿಕೆ!

2019-20ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್ ಟಿಇ) ಸಲ್ಲಿಕೆಯಾಗಿರುವ ಅರ್ಜಿಗಳ ....

published on : 24th April 2019
1 2 >