• Tag results for appointed

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶೇನ್ ವ್ಯಾಟ್ಸನ್ ನೇಮಕ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶೇನ್ ವ್ಯಾಟ್ಸನ್ ಅವರು "ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್" (ಎಸಿಎ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

published on : 12th November 2019

ಕರ್ನಾಟಕ ಹೈಕೋರ್ಟ್ ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್ ಗೆ ಐವರು ನೂತನ ಹಂಗಾಮಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ.

published on : 7th November 2019

ಕೇರಳ, ತೆಲಂಗಾಣ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

published on : 3rd September 2019

ರಾಜ್ಯ ಬಿಜೆಪಿ ನೂತನ ಸಾರಥಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ರಾಜ್ಯ ಬಿಜೆಪಿಗೆ ನೂತನ ಸಾರಥಿಯನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ  ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

published on : 20th August 2019

ನೂತನ ಅಡ್ವೋಕೆಟ್ ಜನರಲ್ ಆಗಿ ಪ್ರಭುಲಿಂಗ ಕೆ. ನಾವಡ್ಗಿ ನೇಮಕ

ನೂತನ ಅಡ್ವೋಕೆಟ್ ಜನರಲ್ ಆಗಿ ಕೆ. ಪ್ರಭುಲಿಂಗ ಕೆ. ನಾವಡ್ಗಿ ಅವರನ್ನು ನೇಮಿಸಲಾಗಿದೆ. ರಾಜ್ಯಪಾಲ ವಜೂಭಾಯಿ ವಾಲಾ ಅವರು ತಮ್ಮಗಿರುವ ಸಂವಿಧಾನದ 165(1) ರ ಅಡಿ ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.

published on : 27th July 2019

ವಿಂಡೀಸ್ ಪ್ರವಾಸ: ತಂಡದಲ್ಲಿ ಸ್ಥಾನ ಸಿಗದಕ್ಕೆ ಶುಭ್ ಮನ್ ಗಿಲ್ ಬೇಸರ

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡದಲ್ಲಿ ಸ್ಥಾನ ಲಭಿಸದರಿವುದರಿಂದ ನಿರಾಸೆ ಆಗಿದೆ ಎಂದು ಯುವ ಆಟಗಾರ ಶುಭ್ ಮನ್ ಗಿಲ್ ತಿಳಿಸಿದ್ದಾರೆ.

published on : 23rd July 2019

ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಯುಪಿಗೆ ಆನಂದಿ ಬೆನ್-ಎಂಪಿಗೆ ಲಾಲ್ ಜಿ ಟಂಡನ್

ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ ಮತ್ತು ನಾಗಾಲ್ಯಾಂಡ್ ಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ...

published on : 20th July 2019

ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ವಿಕಾಸ್ ಸ್ವರೂಪ್ ನೇಮಕ

ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ವಿಕಾಸ್ ಸ್ವರೂಪ್ ಅವರನ್ನು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ...

published on : 12th July 2019

ಮಂಗಳೂರು ವಿವಿಯ ನೂತನ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ನೇಮಕ

ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ವಾಣಿಜ್ಯ ಪ್ರೊಫೆಸರ್ ಹಾಗೂ ವಿವಿಯ ಮಾಜಿ ರಿಜಿಸ್ಟ್ರಾರ್ ಆಗಿದ್ದ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ಅವರನ್ನು ನೇಮಿಸಿ ರಾಜ್ಯಪಾಲರಾದ ವಜೂಭಾಯಿ ವಾಲಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

published on : 3rd June 2019

ಮುಖ್ಯ ಮಾಹಿತಿ ಆಯುಕ್ತರಾಗಿ ಎನ್. ಸಿ.ಶ್ರೀನಿವಾಸ ನೇಮಕ

ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್. ಸಿ. ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.ಎಸ್. ಎಂ. ಸೋಮಶೇಖರ್ ಮತ್ತು ಕೆ. ಪಿ. ಮಂಜುನಾಥ್ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ

published on : 24th March 2019

ಆಪರೇಷನ್ ಕಮಲದ ಭೀತಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಕಾರ್ಯದರ್ಶಿಯಾಗಿ ವಿ. ಮುನಿಯಪ್ಪ ನೇಮಕ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

published on : 15th January 2019

ಕಾಂಗ್ರೆಸ್ಸಿನಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ, ಹೆಸರಾಂತ ಪತ್ರಕರ್ತೆ ಅಪ್ಸರಾ ರೆಡ್ಡಿಯನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ವಿಭಾಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ.

published on : 8th January 2019