ವಿದೇಶಗಂಡನ ಜತೆ ಜಗಳ: ಕೋಪದಲ್ಲಿ ಬಾಲ್ಕನಿಯಿಂದ 1.5 ಕೋಟಿ ರೂ ಕ್ಯಾಶ್ ಎಸೆದ ಮಹಿಳೆ; Video ನೋಡಿ
ಗಂಡ ಮತ್ತು ಹೆಂಡತಿಯ ನಡುವೆ ತೀವ್ರ ಜಗಳವಾಗಿದೆ. ಜಗಳದ ಕೋಪದಲ್ಲಿ ಹೆಂಡತಿ ತನ್ನ ಕೈಯಲ್ಲಿದ್ದ ನೋಟುಗಳ ಕಂತೆಗಳನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದಿದ್ದಾಳೆ. ಇದರ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.