- Tag results for arjun sarja
![]() | ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. |
![]() | ಅರ್ಜುನ್ ಸರ್ಜಾ ನಿರ್ದೇಶನದ ಹೊಸ ಸಿನಿಮಾಗೆ ಉಪ್ಪಿ ಅಣ್ಣನ ಮಗ ನಿರಂಜನ್ ಸುಧೀಂದ್ರ ಹೀರೋ!‘ನಮ್ಮ ಹುಡುಗರು’ ಸಿನಿಮಾ ಮೂಲಕ ಭರವಸೆಯ ಯುವ ನಟನಾಗಿ ಮಿಂಚಿದ ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಅವರು ಇದೀಗ ಬಹುಭಾಷೆಯಲ್ಲಿ ತಯಾರಾಗುತ್ತಿರುವ ಸಿನಿಮಾವೊಂದರತ್ತ ಮುಖ ಮಾಡಿದ್ದಾರೆ. |
![]() | ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಕೇಸ್ ಗೆ ಮತ್ತೆ ಟ್ವಿಸ್ಟ್: ನಟಿ ಶೃತಿ ಹರಿಹರನ್ ಗೆ ನೊಟೀಸ್ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ಕೇಸ್ ಗೆ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ. |
![]() | ‘ನಾನು ಬರೆದ ಅತ್ಯುತ್ತಮ ಕಮರ್ಷಿಯಲ್ ಕಥೆಗಳಲ್ಲಿ 'ಮಾರ್ಟಿನ್' ಕೂಡ ಒಂದು’: ನಿರ್ದೇಶಕ AP ಅರ್ಜುನ್ನಾನು ಬರೆದ ಅತ್ಯುತ್ತಮ ಕಮರ್ಷಿಯಲ್ ಕಥೆಗಳಲ್ಲಿ 'ಮಾರ್ಟಿನ್' ಕೂಡ ಒಂದು ಎಂದು ಚಿತ್ರ ನಿರ್ದೇಶಕ AP ಅರ್ಜುನ್ ಹೇಳಿದ್ದಾರೆ. |