- Tag results for arkavathy layout
![]() | ಅರ್ಕಾವತಿ ಲೇ ಔಟ್ ನಲ್ಲಿ ಬಿಡಿಎ ಎರಡು ಬಾರಿ ನಿವೇಶನ ಹಂಚಿಕೆ: ತೀವ್ರ ಹತಾಶೆಯಲ್ಲಿ ಮಾಜಿ ರಕ್ಷಣಾ ಸಿಬ್ಬಂದಿ, ಮೂಲಸೌಕರ್ಯ ಕುಂಠಿತಎರಡು ಬಾರಿ ಸೈಟ್ ನಂಬರ್ ಬದಲಾವಣೆ ಹಾಗೂ ಸಣ್ಣಪುಟ್ಟ ಮಾರ್ಪಾಡುಗಳನ್ನು ಮಾಡಿ ಐದು ನಿವೇಶನಗಳನ್ನು ಮಂಜೂರು ಮಾಡುವ ಮೂಲಕ ಬೆಂಗಳೂರಿನ ಅರ್ಕಾವತಿ ಬಡಾವಣೆಯ 18ನೇ ಬ್ಲಾಕ್‌ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಭಾರೀ ಎಡವಟ್ಟು ಮಾಡಿದೆ. |
![]() | ಬೆಂಗಳೂರು: ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ... |
![]() | ಬೇರೆ ರಾಜ್ಯಗಳಲ್ಲಿ ಎಸಿಬಿ ಇಟ್ಕೊಂಡು ಇಲ್ಲಿ ಹರಿಶ್ಚಂದ್ರನ ಮೊಮ್ಮಕ್ಕಳ ರೀತಿ ಮಾತಾಡ್ತಾರೆ; ರೀ ಡೂ ಪದ ಬಳಸಿದ್ದು ನಾವಲ್ಲ, ಹೈಕೋರ್ಟ್: ಸಿದ್ದರಾಮಯ್ಯಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು ಖಂಡನೀಯ |
![]() | ಕೆಂಪಣ್ಣ ಆಯೋಗ ರಚಿಸಿ ವರದಿ ಪಡೆದರೂ ವಿಧಾನಮಂಡಲದಲ್ಲೇಕೆ ಮಂಡಿಸಲಿಲ್ಲ: ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ತಿರುಗೇಟುಅರ್ಕಾವತಿ ಡಿನೋಟಿಫಿಕೇಷನ್ ವಿಚಾರ ಸೋಮವಾರ ವಿಧಾನಸಭೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಕೈಸಿದ್ದರೂ ಅದನ್ನು ವಿಧಾನಮಂಡಲದಲ್ಲಿ ಏಕೆ ಮಂಡಿಸಲಿಲ್ಲ... |
![]() | ‘ಸ್ವಾಧೀನ’ಕ್ಕೂ ಮುನ್ನವೇ ವ್ಯಕ್ತಿಯೊಬ್ಬರ ಜಮೀನಿನಲ್ಲಿ 26 ನಿವೇಶನಗಳನ್ನು ಮಂಜೂರು ಮಾಡಿದ ಬಿಡಿಎಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅರ್ಕಾವತಿ ಲೇಔಟ್‌ನಲ್ಲಿ ಇದುವರೆಗೆ ಸ್ವಾಧೀನಪಡಿಸಿಕೊಳ್ಳದ 20 ಗುಂಟೆ ಭೂಮಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 26 ನಿವೇಶನಗಳನ್ನು ಮಂಜೂರು ಮಾಡಿದೆ ಎಂದು ತಿಳಿದ ನಂತರ ಕೃಷಿಕರೊಬ್ಬರು ಗೊಂದಲಕ್ಕೊಳಗಾಗಿದ್ದಾರೆ. |
![]() | ಬೆಂಗಳೂರು: ಗೆದ್ದಲಹಳ್ಳಿಯಲ್ಲಿನ ಅರ್ಕಾವತಿ ಲೇಔಟ್‌ನಲ್ಲಿ ಒಂದೇ ಮನೆ, ಸಂಕಷ್ಟದಲ್ಲಿ ಕುಟುಂಬಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಂಚಿಕೆ ಮಾಡಿರುವ 500ಕ್ಕೂ ಹೆಚ್ಚು ಸೈಟ್‌ಗಳಿರುವ ವಿಶಾಲ ಪ್ರದೇಶದಲ್ಲಿ ಒಂದೇ ಒಂದು ಮನೆ ನಿರ್ಮಾಣವಾಗಿದೆ. ಗೆದ್ದಲಹಳ್ಳಿಯಲ್ಲಿನ ಅರ್ಕಾವತಿ ಲೇಔಟ್‌ನ 18ನೇ ಬ್ಲಾಕ್‌ನಲ್ಲಿರುವ ಏಕೈಕ ಮನೆಯಲ್ಲಿ ಯೋಗ ಕಲಿಸುವ ದಂಪತಿ ತಮ್ಮ ಮಗ ಮತ್ತು ಸೊಸೆಯೊಂದಿಗೆ ವಾಸಿಸುತ್ತಿದ್ದಾರೆ. |
![]() | ಅರ್ಕಾವತಿ ಲೇಔಟ್ ಸಂಪೂರ್ಣ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿ: ಬಿಡಿಎ ಗೆ ಹೈಕೋರ್ಟ್ ಸೂಚನೆಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ತನ್ನ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಸೂಚಿಸಿರುವ ಹೈಕೋರ್ಟ್, ಅರ್ಕಾವತಿ ಲೇಔಟ್‌ನ ಎಲ್ಲಾ ವಿವರಗಳನ್ನು ಸ್ಯಾಟ್ ಲೈಟ್ ಚಿತ್ರಣದೊಂದಿಗೆ ವೆಬ್ ಸೈಟ್ ನಲ್ಲಿ ಸಂಪೂರ್ಣ ವಿವರದೊಂದಿಗೆ ಪ್ರಕಟಿಸಬೇಕೆಂದು ನಿರ್ದೇಶನ ನೀಡಿದೆ. |
![]() | 'ಸಾರ್ವಜನಿಕ ಸಂಸ್ಥೆಯಂತೆ ವರ್ತಿಸಿ': ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ; ಅರ್ಕಾವತಿ ಬಡಾವಣೆ ಮೂಲೆ ನಿವೇಶನ ಹರಾಜಿಗೆ ಬ್ರೇಕ್!ಅರ್ಕಾವತಿ ಬಡಾವಣೆ ನಿವೇಶನಗಳ ಮಾರಾಟ ವಿಚಾರವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕ ಸಂಸ್ಥೆಯಂತೆ ವರ್ತಿಸಿ, ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಯಂತೆ ಅಲ್ಲ ಎಂದು ಕಿಡಿಕಾರಿದೆ. |