Arkeshwara temple

ಮೈಸೂರು: ಅರ್ಕೇಶ್ವರ ದೇವಸ್ಥಾನದ ಮೇಲೆ ಶಿಲುಬೆ, ಮಸೀದಿ ಚಿತ್ರ ವಿವಾದ; ಇದು ಕಲಬೆರಕೆ ಹಿಂದೂಗಳ ಕೆಲಸ- ಪ್ರತಾಪ್ ಸಿಂಹ ಆಕ್ರೋಶ, Video!
ರಾಜ್ಯ

ಮೈಸೂರು: ಅರ್ಕೇಶ್ವರ ದೇವಸ್ಥಾನದ ಮೇಲೆ ಶಿಲುಬೆ, ಮಸೀದಿ ಚಿತ್ರ ವಿವಾದ; ಇದು ಕಲಬೆರಕೆ ಹಿಂದೂಗಳ ಕೆಲಸ- ಪ್ರತಾಪ್ ಸಿಂಹ ಆಕ್ರೋಶ, Video!

ಮೈಸೂರು ದಸರಾ ಸಂಭ್ರಮದ ಮಧ್ಯೆ ವಿವಾದವೊಂದು ಸೃಷ್ಟಿಸಿಯಾಗಿದ್ದು, ಕೆ.ಆರ್‌ ನಗರ ಎಡತೊರೆ ಗ್ರಾಮದಲ್ಲಿರುವ ಐತಿಹಾಸಿಕ ಅರ್ಕೇಶ್ವರ ದೇಗುಲ ಆವರಣದ ಗೋಡೆ ಮೇಲೆ ಶಿಲುಬೆ ಮತ್ತು ಮಸೀದಿ ಚಿತ್ರಗಳು ಪತ್ತೆಯಾಗಿವೆ.

ಅರ್ಕೇಶ್ವರ ದೇವಾಲಯದಲ್ಲಿ ತ್ರಿವಳಿ ಕೊಲೆ, ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ
ರಾಜ್ಯ

ಅರ್ಕೇಶ್ವರ ದೇವಾಲಯದಲ್ಲಿ ತ್ರಿವಳಿ ಕೊಲೆ, ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಅರ್ಕೇಶ್ವರ ದೇವಾಲಯದಲ್ಲಿ ನಡೆದಿದ್ದ ಮೂವರು ಅರ್ಚಕರ ಹತ್ಯೆ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮತ್ತೆ ೪ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಒಟ್ಟು 9  ಮಂದಿಯನ್ನು ಬಂಧಿಸಿಲಾಗಿದೆ.ಇತ್ತೀಚೆಗಷ್ಟೇ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು.