ರಾಜ್ಯಮಡಿಕೇರಿ ಆರ್ಮಿ ಕ್ಯಾಂಟೀನ್ ಹೊರಗೆ ಗ್ರಾಹಕರ ಸಾಲು: ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿ ಮೇಲೆ ಹಲ್ಲೆ ಆರೋಪ
ಮಡಿಕೇರಿಯ ಆರ್ಮಿ ಕ್ಯಾಂಟೀನ್ ಎದುರು ಸಾಮಾನುಗಳ ಖರೀದಿಗೆ ಗ್ರಾಹಕರ ಉದ್ದದ ಸಾಲನ್ನು ಕಂಡು ಅದನ್ನು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಶುಕ್ರವಾರ ನಡೆದಿದೆ.