ದೇಶOperation Sindoor ಯೋಧನ ಮೇಲೆ ಹಲ್ಲೆ: ಗಂಭೀರವಾಗಿ ಪರಿಗಣಿಸಿದ NHAI; ಉತ್ತರಪ್ರದೇಶ ಟೋಲ್ ಏಜೆನ್ಸಿಗೆ 20 ಲಕ್ಷ ರೂ ದಂಡ, ಒಪ್ಪಂದ ರದ್ದು!
ಭಾರತೀಯ ಸೇನೆಯ ಯೋಧ, ಆಪರೇಷನ್ ಸಿಂಧೂರ್ ನಲ್ಲಿ ಭಾಗಿಯಾಗಿದ್ದ ಕಪಿಲ್ ಸಿಂಗ್ ಮತ್ತು ಅವರ ಸಹೋದರ ಶಿವಂ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ನಾಚಿಕೆಗೇಡಿನ ಘಟನೆ ನಡೆದಿದೆ.