• Tag results for arnataka Congress

ಪ್ರತ್ಯೇಕ ಐಡೆಂಟಿಟಿ ಬಯಸುವ ಆರ್‌ಎಸ್‌ಎಸ್ ಭಾರತದಲ್ಲಿನ ತಾಲಿಬಾನ್ ಇದ್ದಂತೆ: ರಾಜ್ಯ ಕಾಂಗ್ರೆಸ್ ಟೀಕೆ

ಆರ್‌ಎಸ್‌ಎಸ್ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್, ಭಾರತದಲ್ಲಿನ ತಾಲಿಬಾನ್ ಇದ್ದಂತೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

published on : 8th August 2022

ಬಿಜೆಪಿ ಎಂಬ ಗಾಂಪರ ಗುಂಪು ತೆಗೆದುಕೊಳ್ಳುವ ನಿರ್ಧಾರಗಳಿಗೆ ರಾಷ್ಟ್ರಧ್ವಜದ ಘನತೆ ಮಣ್ಣು ಪಾಲು: ಕಾಂಗ್ರೆಸ್

ದೇಶಭಕ್ತಿಯನ್ನು ವ್ಯಾಪಾರದ ಸರಕು ಎಂದುಕೊಂಡಿರುವ ಬಿಜೆಪಿ ಎಂಬ ಗಾಂಪರ ಗುಂಪು ತೆಗೆದುಕೊಳ್ಳುವ ನಿರ್ಧಾರಗಳಿಗೆ ರಾಷ್ಟ್ರಧ್ವಜದ ಘನತೆ ಮಣ್ಣು ಪಾಲಾಗಿದೆ. ಲಕ್ಷಾಂತರ ದೋಷಪೂರಿತ ರಾಷ್ಟ್ರಧ್ವಜಗಳನ್ನು ವಿತರಿಸಿದವರಿಗೆ ಯಾವ ಶಿಕ್ಷೆ? ಕೇವಲ ವ್ಯಾಪಾರಕ್ಕಾಗಿ ಗೌರವದ ಸಂಕೇತವಾದ ಧ್ವಜಕ್ಕೆ ಅಪಚಾರ ಎಸಗುತ್ತಿರುವುದು ಸಹಿಸಲಾಸಾದ್ಯ ಎಂದು ಕಾಂಗ್ರೆಸ್ ಕಿಡಿಕಾರಿದೆ.

published on : 7th August 2022

ಚಾಟಿ ಬೀಸಿದ ಬಳಿಕ ಎಚ್ಚೆತ್ತ ಸರ್ಕಾರ, ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದ ಸಿದ್ದರಾಮಯ್ಯ

ಹಿಂದಿ ಏರಿಕೆ ವಿರುದ್ಧ ರಾಜ್ಯದಲ್ಲಿ ಕೂಗುಗಳು ಕೇಳಿಬರುತ್ತಿರುವಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪೇಚಿಗೆ ಸಿಲುಕಿದ್ದ ಘಟನೆ ನಡೆದಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ'ಹರ್‌ ಘರ್‌ ತಿರಂಗಾ' ಕಾರ್ಯಕ್ರಮದ ಬಗ್ಗೆ ಹಿಂದಿಯಲ್ಲೇ ಮಾಹಿತಿ ಪ್ರಕಟಿಸಿದ್ದನ್ನು ಸಿದ್ದರಾಮಯ್ಯ ಆಕ್ಷೇಪಿಸಿದ್ದರು.

published on : 6th August 2022

ಕಳಪೆ, ಹಾಳಾದ ಧ್ವಜಗಳ ಮಾರಾಟ: ದೇಶದ ಆಸ್ತಿಗಳ ನಂತರ ರಾಷ್ಟ್ರಧ್ವಜದ ವ್ಯಾಪಾರಕ್ಕೂ ಇಳಿದಿದೆ ಬಿಜೆಪಿ; ಕಾಂಗ್ರೆಸ್ ಟೀಕೆ

ಪ್ರಚಾರದ ಹುಚ್ಚಿಗಾಗಿ ಕಳಪೆ ಗುಣಮಟ್ಟದ ಧ್ವಜಗಳನ್ನು ಬಿಜೆಪಿಯು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

published on : 4th August 2022

ಸಿದ್ದರಾಮಯ್ಯ ಅವರದ್ದು ಬಾಬರ್‌, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ: ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಕಿಡಿ

ಸರ್ವಜನಾಂಗದ ಶಾಂತಿಯ ತೋಟವಂತೆ, ಸಿದ್ದರಾಮಯ್ಯನವರೇ ಎಲ್ಲಿತ್ತು ಶಾಂತಿ? ನೀವೇ ನೀಡಿದ ಲೆಕ್ಕದ ಪ್ರಕಾರ ನೀವು ಸಿಎಂ ಆಗಿದ್ದಾಗಿನ ಕಾಲದ ಮೂರು ವರ್ಷದಲ್ಲಿ 23 ಕೊಲೆ ನಡೆದಿದ್ದವು. ಅದು ಕೂಡಾ ದ್ವೇಷದ ಕೊಲೆ. ಸಿದ್ದರಾಮಯ್ಯ ಅವರದ್ದು ಬಾಬರ್‌, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ ಎಂದು ಬಿಜೆಪಿ ಟೀಕಿಸಿದೆ.

published on : 2nd August 2022

ಬಿಜೆಪಿಯ ಬಾಡಿಗೆ ಭಾಷಣಕೋರನೊಬ್ಬ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವುದು ಜಗತ್ತಿನ 8ನೇ ಅದ್ಬುತ: ಕಾಂಗ್ರೆಸ್ ಟೀಕೆ

'ಬಿಜೆಪಿಯ ಬಾಡಿಗೆ ಭಾಷಣಕೋರನೊಬ್ಬ ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವುದು ಜಗತ್ತಿನ 8ನೇ ಅದ್ಬುತ ಸಂಭವಿಸಿದಂತೆಯೇ ಸರಿ!. ಇಂತಹ ಅದ್ಬುತ ಸಂಭವಿಸಲು ಸರ್ಕಾರದ ವೈಫಲ್ಯಗಳು ಮಾತ್ರ ಕಾರಣವೇ ಅಥವಾ ವಲಸಿಗ ಬಸವರಾಜ ಬೊಮ್ಮಾಯಿ ವಿರುದ್ದದ ಅಸಹನೆಯೇ' ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

published on : 2nd August 2022

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ

ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್‌.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

published on : 1st August 2022

ಕಾಂಗ್ರೆಸ್ ನಿಂದ 23 ದಿನಗಳ 'ಭಾರತ್ ಜೋಡೋ ಯಾತ್ರೆ': ರಾಜ್ಯ ನಾಯಕರ ಜೊತೆ ರಾಹುಲ್ ಗಾಂಧಿ ಹೆಜ್ಜೆ

ಅತ್ತ ಆಡಳಿತಾರೂಢ ಬಿಜೆಪಿ ತನ್ನದೇ ರೀತಿಯಲ್ಲಿ 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಅತ್ತ ವಿರೋಧ ಪಕ್ಷ ಕಾಂಗ್ರೆಸ್ ಕೂಡ ಹಿಂದೆ ಬಿದ್ದಿಲ್ಲ. 

published on : 22nd July 2022

ಚುನಾವಣೆಗೆ ಕಾಂಗ್ರೆಸ್ ಸಜ್ಜು: ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚಿನೆ, 5 ಕಾರ್ಯದರ್ಶಿಗಳ ನೇಮಕ

ವಿಧಾನಸಭ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ.

published on : 10th July 2022

ಮೇಕೆದಾಟು ಪಾದಯಾತ್ರೆ 2.0: 37 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ಎಫ್ಐಆರ್

ಮೇಕೆದಾಟು ಪಾದಯಾತ್ರೆ- 2.0 ಗೆ ಚಾಲನೆ ನೀಡಿದ್ದ ಕಾಂಗ್ರೆಸ್ ನಾಯಕರ ಪೈಕಿ 38 ಮಂದಿ ವಿರುದ್ಧ ಮತ್ತೆ  ಎಫ್ಐಆರ್ ದಾಖಲಾಗಿದೆ.

published on : 28th February 2022

ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ದುರುದ್ದೇಶದಿಂದಲೇ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಿಯೋಗ ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

published on : 22nd February 2022

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ತೊರೆಯಲು ರಂದೀಪ್ ಸಿಂಗ್ ಸುರ್ಜೆವಾಲಾ ಇಚ್ಛೆ?: ಕೇಳಿಬರುತ್ತಿದೆ ಹೀಗೊಂದು ವದಂತಿ!

ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿ ರಂದೀಪ್ ಸಿಂಗ್ ಸುರ್ಜೆವಾಲಾ ಮುಂದುವರಿಯುವುದು ಸಂಶಯವಾಗಿದೆ. 

published on : 16th July 2021

ನಾನೂ ಸಿಎಂ ಹುದ್ದೆಯ ಆಕಾಂಕ್ಷಿ: ಮೈಸೂರಿನಲ್ಲಿ ಮಾಜಿ ಸಚಿವ ಎಂಬಿ ಪಾಟೀಲ್

ಕಾಂಗ್ರೆಸ್‌ನಲ್ಲಿ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಗಳೆಂದು ಗುರುತಿಸಿಕೊಳ್ಳುವ ನಾಯಕರು ಪಕ್ಷದಲ್ಲಿ ಇತ್ತೀಚೆಗೆ ಸಾಮಾನ್ಯವೆನ್ನುವಂತಾಗಿದ್ದಾರೆ, ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಎಂಬಿ ಪಾಟೀಲ್.

published on : 28th June 2021

ಪ್ರತಿಭಟನಾ ನಿರತ ರೈತನ ಪರ ಕರ್ನಾಟಕ ಕೋರ್ಟ್ ನಲ್ಲಿ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ವಕಾಲತ್ತು!

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ವಕೀಲರ ಸ್ಥಾನದಲ್ಲಿದ್ದಾಗ ಕರ್ನಾಟಕದ ಕಾಂಗ್ರೆಸ್ ನಾಯಕರಲ್ಲಿ ಕೆಲ ಕಾಲ ಅಚ್ಚರಿಗೆ ಕಾರಣವಾಯಿತು.

published on : 12th June 2021

'ಅಚ್ಛೇ ದಿನ'ದ ಕನಸು ತೋರಿಸಿದ ಮೋದಿ ಸರ್ಕಾರದಿಂದ ಸಿಕ್ಕಿದ್ದು, ನೋವು, ನರಳಾಟ ಮಾತ್ರ: ಕಾಂಗ್ರೆಸ್

 ದೇಶದ ಜನರಿಗೆ ಅಚ್ಛೇ  ದಿನದ ಕನಸು ತೋರಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ 2020ರ ವರ್ಷದಲ್ಲಿ ಜನರಿಗೆ ಸಿಕ್ಕಿದ್ದು, ನೋವು, ನರಳಾಟ ಮಾತ್ರ ಎಂದು ಕಾಂಗ್ರೆಸ್ ಟೀಕಿಸಿದೆ.

published on : 1st January 2021

ರಾಶಿ ಭವಿಷ್ಯ