• Tag results for arrest

ಸೋಲಾರ್ ಹಗರಣ: ಉದ್ಯಮಿ ಸರಿತಾ ನಾಯರ್ ಬಂಧನ

ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಮಹಿಳಾ ಉದ್ಯಮಿ ಸರಿತಾ ನಾಯರ್ ಅವರನ್ನು ಕೋಜಿಕ್ಕೋಡ್ ಪೊಲೀಸರು  ಬಂಧಿಸಿದ್ದಾರೆ.

published on : 22nd April 2021

ಬೆಂಗಳೂರು: ಗೂಂಡಾ ಕಾಯ್ದೆಯಡಿ ಜೂಜುಕೋರನ ಬಂಧನ

ನಗರದ ಹಲವಾರು ಕಡೆಗಳಲ್ಲಿ ಜೂಜು ಅಡ್ಡೆಗಳನ್ನು ನಡೆಸುತ್ತ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತನಾಗಿದ್ದ ಜೂಜುಕೋರನೊಬ್ಬನನ್ನು ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು ಗೂಂಡಾ ಕಾಯ್ದೆಯಡಿಯಲ್ಲಿ ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

published on : 22nd April 2021

ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲ ಬೇಧಿಸಿದ ಮೈಸೂರು ಪೊಲೀಸರು: ಖಾಸಗಿ ಆಸ್ಪತ್ರೆ ನರ್ಸ್ ಬಂಧನ

ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ

published on : 20th April 2021

ಕೊರೋನಾಗೆ ನೀಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

published on : 18th April 2021

ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!

ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

published on : 17th April 2021

ರೈಟರ್ ಹತ್ಯೆ ಪ್ರಕರಣ: ಟಿಪ್ಪರ್ ಲಾರಿ ಚಾಲಕ, ಕ್ಲೀನರ್ ಸೇರಿ ಐವರ ಬಂಧನ

ಸೈಟ್ ರೈಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಲಾರಿ ಚಾಲಕ, ಕ್ಲೀನರ್ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

published on : 15th April 2021

ಬೆಂಗಳೂರು: 84 ಲಕ್ಷ‌ ರು. ಮೌಲ್ಯದ ಗಾಂಜಾ ಜಪ್ತಿ; ಇಬ್ಬರ ಬಂಧನ

ನಗರದ ವಿವಿಧೆಡೆ ಗಾಂಜಾ ಮಾರಾಟ‌ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

published on : 14th April 2021

ಜಮ್ಮು-ಕಾಶ್ಮೀರ: ಇಬ್ಬರು ಜೆಇಎಂ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ಬುಧವಾರ ತಿಳಿದುಬಂದಿದೆ.

published on : 14th April 2021

ಮಸ್ಕಿ ಉಪಚುನಾವಣೆ: ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರ ಬಂಧನ

ಮಸ್ಕಿ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರು ಹಾಗೂ ಹಣ ಪಡೆದ ಓರ್ವ ಮಹಿಳೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 14th April 2021

ಬೆಂಗಳೂರು: ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

published on : 13th April 2021

ಸ್ಪೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಸಚಿನ್ ವಾಜೆ ಸಹಚರ, ಪೊಲೀಸ್‌ ಅಧಿಕಾರಿ ರಿಯಾಜ್‌ ಬಂಧಿಸಿದ ಎನ್ಐಎ

ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್‌ ಅಧಿಕಾರಿ ರಿಯಾಜ್‌ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧನಕ್ಕೊಳಪಡಿಸಿದೆ.

published on : 11th April 2021

ಸಾರಿಗೆ ನೌಕರರ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಆರೋಪ: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ

published on : 10th April 2021

ಬೆಂಗಳೂರು: ತಂಗಿಯ ಶೀಲ ಶಂಕಿಸಿ ಹತ್ಯೆಗೈದು, ಶವವನ್ನು ರೈಲು ಹಳಿ ಮೇಲೆ ಬಿಸಾಕಿದ್ದ ಕ್ರೂರಿ ಅಣ್ಣನ ಬಂಧನ!

ತಂಗಿಯ ಶೀಲ ಶಂಕಿಸಿ ಹತ್ಯೆಗೈದು ಶವವನ್ನು ಹೊರಮಾವು ರೈಲ್ವೆ ಅಂಡರ್ ಪಾಸ್ ಸೇತುವೆ ಹತ್ತಿರ ರೈಲು ಹಳಿಯ ಮೇಲೆ ಬಿಸಾಕಿ ಹೋಗಿದ್ದ ಕ್ರೂರಿ ಅಣ್ಣನೊಬ್ಬನನ್ನು ದಂಡು ರೈಲ್ವೆ ಪೊಲೀಸರು ಘಟನೆ ನಡೆದ 24 ಗಂಟೆಯ ಒಳಗಡೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 6th April 2021

ಆದೇಶಗಳನ್ನು ಪಾಲಿಸುವುದಿಲ್ಲ: ಗೃಹಬಂಧನ ಕುರಿತು ಧಿಕ್ಕಾರದ ಧ್ವನಿಯೆತ್ತಿದ ಜೋರ್ಡಾನ್‌ ರಾಜಕುಮಾರ ಹಮ್ಜಾ!

ಮಲಸಹೋದರ ರಾಜ ಅಬ್ದುಲ್ಲಾ-2ರ ವಿರುದ್ಧ ಸಂಚು ಆರೋಪಕ್ಕೆ ಗುರಿಯಾಗಿ ಗೃಹ ಬಂಧನದಲ್ಲಿರುವ ಜೋರ್ಡಾನ್‌ನ ರಾಜಕುಮಾರ ಹಮ್ಜಾ ತಾನು ಗೃಹ ಬಂಧನದ ಆದೇಶವನ್ನು ಪಾಲಿಸುವುದಿಲ್ಲ ಎಂದಿದ್ದಾರೆ.

published on : 5th April 2021

ಜೋರ್ಡಾನ್‌ನ ದೊರೆ ಹಮ್ಜಾ ಬಿನ್ ಹುಸೇನ್ ಗೆ ಗೃಹಬಂಧನ

ಸರ್ಕಾರದ ನೀತಿ ಕುರಿತ ಟೀಕೆಯ ಕಾರಣ  ಜೋರ್ಡಾನ್  ಮಾಜಿ ದೊರೆ ಹಮ್ಜಾ ಬಿನ್ ಹುಸೇನ್ ನನ್ನು ಶನಿವಾರ ಗೃಹಬಂಧನದಲ್ಲಿರಿಸಲಾಗಿದೆ.

published on : 4th April 2021
1 2 3 4 5 6 >