- Tag results for arrested
![]() | ಕೇರಳದ ಮಹಿಳೆಗೆ 1 ಕೋಟಿ ರೂಪಾಯಿ ವಂಚಿಸಿದ ನಾಲ್ವರ ಬಂಧನಕೇರಳದ ಮಹಿಳೆಯೊಬ್ಬರಿಗೆ ಲಾಟರಿ ಹೊಡೆಯುವುದಾಗಿ ಆಮಿಷವೊಡ್ಡಿ 1.12 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. |
![]() | ಚೈತ್ರಾ ಕುಂದಾಪುರ ಕೇಸ್: ಗುರುತು ಸಿಗದಂತೆ ಟಿ ಶರ್ಟ್- ಚಡ್ಡಿ ಧರಿಸಿದ್ದ ಹಾಲವೀರಪ್ಪ ಸ್ವಾಮೀಜಿ!ಇತ್ತೀಚಿಗೆ ಕಾವಿ ತೊಟ್ಟು ಸ್ವಾಮೀಜಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ಆರೋಪಿಯಾಗಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. |
![]() | ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಭಾನುವಾರ ಬಂಧಿಸಲಾಗಿದೆ. |
![]() | ಬೆಂಗಳೂರು: ಡಬಲ್ ಮರ್ಡರ್ ಕೇಸ್, ಮಹಿಳೆಯ ಪ್ರಿಯಕರ ಅರೆಸ್ಟ್!ಬೆಂಗಳೂರಿನಲ್ಲಿ ನಡೆದಿದ್ದ ಮಹಿಳೆ ಹಾಗೂ ಆತನ ಮಗನ ಜೋಡಿ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಹಿಳೆಯ ಲವರ್ ನನ್ನು ಬಂಧಿಸಿದ್ದಾರೆ. |
![]() | ಮುಂಬೈ: ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದ ಕೈದಿ ಪರಾರಿ, ಕೆಲ ಗಂಟೆಗಳ ಬಳಿಕ ಸ್ಮಶಾನದಲ್ಲಿ ಪತ್ತೆ!ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾದ 26 ವರ್ಷದ ವಿಚಾರಣಾಧೀನ ಕೈದಿಯೊಬ್ಬರು ಬುಧವಾರ ಪರಾರಿಯಾಗಿದ್ದರು.ಆದರೆ, ನಾಲ್ಕು ಗಂಟೆಗಳ ಹುಡುಕಾಟದ ನಂತರ ಸ್ಮಶಾನದಲ್ಲಿ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ವೈಯಕ್ತಿಕ ಫೋಟೋಗಳೊಂದಿಗೆ ಮಹಿಳೆಗೆ ಬೆದರಿಕೆ, ಚೆನ್ನೈನಲ್ಲಿ ಆರೋಪಿ ಬಂಧನವೈಯಕ್ತಿಕ ಫೋಟೋಗಳೊಂದಿಗೆ ಮಹಿಳೆಗೆ ಬೆದರಿಕೆ ಹಾಕಿದ್ದ 26 ವರ್ಷದ ಅಸ್ಸಾಂ ಮೂಲದ ಯುವಕನೊಬ್ಬನನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ವಿಭಾಗದ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಅಮೀರ್ ಹುಸೇನ್ ಫೈಸಲ್ ಬಂಧಿತ ಆರೋಪಿಯಾಗಿದ್ದಾನೆ. |
![]() | ಮೈಸೂರು: ವಿವಾಹಿತ ಮಹಿಳೆಗೆ ಮೇಸೆಜ್ ಮಾಡಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್! ರಿಯಲ್ ಹಂತಕರ ಬಂಧನ!ವಿವಾಹಿತ ಮಹಿಳೆಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನೊಬ್ಬನನ್ನು ಹತ್ಯೆಗೈದ ಪ್ರಕರಣದ ಟ್ವಿಸ್ಟ್ ನಲ್ಲಿ ಮಹಿಳೆಯ ಪತಿಯ ಸ್ನೇಹಿತನೇ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಪಾಕಿಸ್ತಾನದ ಪಂಜಾಬ್ ನಲ್ಲಿ ಭರ್ಜರಿ ಕಾರ್ಯಾಚರಣೆ: 5 ಮಹಿಳಾ ಐಸಿಸ್ ಉಗ್ರರ ಬಂಧನಪಾಕಿಸ್ತಾನದ ಪಂಜಾಬ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಸ್ಲಾಮಿಕ್ ಸ್ಟೇಟ್ ನ ಐದು ಮಹಿಳಾ ಉಗ್ರರನ್ನು ಬಂಧಿಸಿದ್ದಾರೆ. |
![]() | ‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಖಾಸಗಿ ಗನ್ ಮ್ಯಾನ್ ಬಂಧನಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಆರೋಪದ ಮೇರೆಗೆ ಖಾಸಗಿ ಗನ್ ಮ್ಯಾನ್ ಒಬ್ಬರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. |
![]() | ಬೆಂಗಳೂರು: ಶಂಕಿತ ಉಗ್ರ ಜುನೈದ್ ಸಹಚರನ ಬಂಧನ; ಆತ್ಮಹತ್ಯೆ ಹೈಡ್ರಾಮಾ ಮಾಡುತ್ತಿದ್ದ ನಟೋರಿಯಸ್ ರೌಡಿ!ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿಯಾಗಿರುವ ಜುನೈದ್ ಸಹಚರನನ್ನು ಆರ್. ಟಿ.ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಕೋಲ್ಕತ್ತಾ: ಪಾಕ್ ಗೂಢಚಾರನ ಬಂಧನ, ಸೂಕ್ಷ್ಮ ದಾಖಲೆಗಳು ವಶಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬ |
![]() | ಕ್ಯಾಲಿಫೋರ್ನಿಯಾದಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ: ಭಾರತೀಯ ಮೂಲದ ವ್ಯಕ್ತಿಯ ಬಂಧನಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. |
![]() | ಅಕ್ರಮ ಭೂ ಮಂಜೂರಾತಿ ಪ್ರಕರಣ: ಕೆಎಎಸ್ ಅಧಿಕಾರಿ ಬಂಧನಕಡೂರು ತಾಲ್ಲೂಕಿನ ಅಕ್ರಮ ಭೂಮಂಜೂರಾತಿ ಪ್ರಕರಣದಲ್ಲಿ ಈ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. |
![]() | ಚುನಾವಣಾ ವಂಚನೆ ಪ್ರಕರಣ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಿಡುಗಡೆಚುನಾವಣಾ ವಂಚನೆ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರುವಾರ ಬಂಧಿಸಿ, ಜಾರ್ಜಿಯಾ ಜೈಲಿನಲ್ಲಿ ಇಡಲಾಗಿತ್ತು. ತದನಂತರ 200,000 ಡಾಲರ್ ಬಾಂಡ್‌ನಲ್ಲಿ ಜಾಮೀನು ಪಡೆದು ಸುಮಾರು ಜೈಲಿನಿಂದ ಹೊರಗೆ ಬಂದಿದ್ದಾರೆ. |