arrested

2022ರ ಪ್ರಕರಣಕ್ಕೆ ಮರುಜೀವ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಮಂಡ್ಯ ಬಿಜೆಪಿ ಕಾರ್ಯಕರ್ತನ ಬಂಧನ
ಮಂಡ್ಯದಲ್ಲಿ ಎರಡು ವರ್ಷದ ಹಿಂದಿನ ಪ್ರಕರಣಕ್ಕೆ ಜೀವ ಬಂದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಬಂಧಿಸಲಾಗಿದೆ.

ದೆಹಲಿಯಲ್ಲಿ ಎಲ್‌ಇಟಿ ಉಗ್ರ, ನಿವೃತ್ತ ಸೇನಾ ಸಿಬ್ಬಂದಿಯ ಬಂಧನ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಕಾರ್ಯಾನಿರ್ವಹಿಸುತ್ತಿರುವ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ಚಳಿ ಕಾಯಿಸಿಕೊಳ್ಳಲು ಸ್ಪ್ಲೆಂಡರ್ ಬೈಕ್‌ಗೆ ಬೆಂಕಿ ಹಚ್ಚಿದ ವ್ಯಕ್ತಿಯ ಬಂಧನ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಹೆಚ್ಚುತ್ತಿದ್ದು, ನಗರದ ಪುಲ್ ಪ್ರಹ್ಲಾದ್‌ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಳಿ ಕಾಯಿಸಿಕೊಳ್ಳಲು ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಡಿಎಸ್ಪಿ ಹತ್ಯೆ ಪ್ರಕರಣ: ಆಟೋರಿಕ್ಷಾ ಚಾಲಕನ ಬಂಧನ
ಪಂಜಾಬ್ ಸಶಸ್ತ್ರ ಪೊಲೀಸ್ ಪಡೆಯ (ಪಿಎಪಿ) ಡೆಪ್ಯುಟಿ ಸೂಪರಿಂಟೆಂಡೆಂಟ್ ಶವವಾಗಿ ಪತ್ತೆಯಾದ ನಾಲ್ಕು ದಿನಗಳ ನಂತರ, ಆಟೋರಿಕ್ಷಾ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ವಾಂಟೆಡ್ ಹಿಜ್ಬುಲ್ ಭಯೋತ್ಪಾದಕನ ಬಂಧನ!
ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ವಾಂಟೆಡ್ ಭಯೋತ್ಪಾದಕನನ್ನು ಬಂಧಿಸಿದೆ.

ಶ್ರೀಕಾಂತ ಪೂಜಾರಿ ಸೇರಿ ಒಟ್ಟು 36 ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮರಗಳ್ಳತನ ಆರೋಪ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಬಂಧನ
ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಹೆಚ್ಚು ಕೆಲಸ ಮಾಡುವಂತೆ ಒತ್ತಾಯ, ಸಹೋದ್ಯೋಗಿಯ ಕೊಂದ ಫ್ಯಾಬ್ರಿಕೇಟರ್ ಬಂಧನ
ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಇತ್ತೀಚೆಗೆ ಸಹೋದ್ಯೋಗಿಯನ್ನು ಕೊಲೆ ಮಾಡಿದ್ದ ವಾರಣಾಸಿಯ 22 ವರ್ಷದ ಫ್ಯಾಬ್ರಿಕ್ ತಯಾರಕನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲ್ಖುಷ್ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಪಾನ್ ಬ್ರೋಕರ್ ದರೋಡೆ ಪ್ರಕರಣ, ಐವರ ಬಂಧನ, 60 ಲಕ್ಷ ರು. ವಶ
ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ವ್ಯಕ್ತಿಯೊಬ್ಬರಿಗೆ 80 ಲಕ್ಷರೂ. ವಂಚಿಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

