arrested

ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಮತ್ತೆ 7 ಮಂದಿ ಸೆರೆ; ಬಂಧಿತರ ಸಂಖ್ಯೆ 10ಕ್ಕೇರಿಕೆ
ರಾಜ್ಯ

ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಮತ್ತೆ 7 ಮಂದಿ ಸೆರೆ; ಬಂಧಿತರ ಸಂಖ್ಯೆ 10ಕ್ಕೇರಿಕೆ

 ಅಲಯೆನ್ಸ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ. ಅಯ್ಯಪ್ಪ ದೊರೆ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಉತ್ತರ ವಿಭಾಗದ ಪೊಲೀಸರು, ಮತ್ತೆ 7 ಮಂದಿಯನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೇರಿದೆ.

ಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸುಲಿಗೆ ಆರೋಪದಡಿ ಸಂತ್ರಸ್ಥೆ ಬಂಧನ, 14 ದಿನ ನ್ಯಾಯಾಂಗ ವಶಕ್ಕೆ
ದೇಶ

ಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸುಲಿಗೆ ಆರೋಪದಡಿ ಸಂತ್ರಸ್ಥೆ ಬಂಧನ, 14 ದಿನ ನ್ಯಾಯಾಂಗ ವಶಕ್ಕೆ

ಬಿಜೆಪಿ ಮುಖಂಡ ಚಿನ್ಮಯಾನಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸಂತ್ರಸ್ಥೆ ಕಾನೂನು ವಿದ್ಯಾರ್ಥಿನಿಯನ್ನು ಎಸ್ಐಟಿ ಅಧಿಕಾರಿಗಳು ಸುಲಿಗೆ ಆರೋಪದಡಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆ ಬೆದರಿಕೆ ಹಾಕಿದ ನಂತರವೇ ಚಿನ್ಮಯಾನಂದ್ ರನ್ನು ಬಂಧಿಸಲಾಗಿದೆ: ಪ್ರಿಯಾಂಕಾ ಗಾಂಧಿ
ದೇಶ

ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆ ಬೆದರಿಕೆ ಹಾಕಿದ ನಂತರವೇ ಚಿನ್ಮಯಾನಂದ್ ರನ್ನು ಬಂಧಿಸಲಾಗಿದೆ: ಪ್ರಿಯಾಂಕಾ ಗಾಂಧಿ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರನ್ನು, ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ

ಕಾಂಗ್ರೆಸ್ ಕಾರ್ಯಕರ್ತರು ಬಸ್ ಗಳಿಗೆ ಬೆಂಕಿ ಹಚ್ಚಿಲ್ಲ: ಸಿದ್ದರಾಮಯ್ಯ
ರಾಜ್ಯ

ಕಾಂಗ್ರೆಸ್ ಕಾರ್ಯಕರ್ತರು ಬಸ್ ಗಳಿಗೆ ಬೆಂಕಿ ಹಚ್ಚಿಲ್ಲ: ಸಿದ್ದರಾಮಯ್ಯ

ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಸ್ ಗಳಿಗೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ, ಇದು ಕಿಡಗೇಡಿಗಳ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಡಿಕೆಶಿ ಬಂಧನ ಕಾನೂನುಬಾಹಿರ, ಪಾಪ ಕಣ್ಣೀರು ಹಾಕಿಬಿಟ್ರು: ಸಿದ್ದರಾಮಯ್ಯ
ರಾಜಕೀಯ

ಡಿಕೆಶಿ ಬಂಧನ ಕಾನೂನುಬಾಹಿರ, ಪಾಪ ಕಣ್ಣೀರು ಹಾಕಿಬಿಟ್ರು: ಸಿದ್ದರಾಮಯ್ಯ

ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರ ಬಂಧನ ಕಾನೂನುಬಾಹಿರವಾಗಿದ್ದು, ಅವರ ಬಂಧನ ರಾಜಕೀಯ ಸೇಡಿನ ಕ್ರಮ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಉರುಳಾದ ವಿಚಾರ ಯಾವುದು?
ರಾಜಕೀಯ

ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಉರುಳಾದ ವಿಚಾರ ಯಾವುದು?

ಕಾಂಗ್ರೆಸ್ ಹಿರಿಯ ನಾಯಕ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ, ಶಿವಕುಮಾರ್ ಮತ್ತು ಅವರ ನಾಲ್ವರು ಸಹಚರರನ್ನು  ಬಂಧಿಸಬಹುದೆಂಬ ಊಹಾ ಪೋಹಗಳು ಕೇಳಿ ಬರುತ್ತಿವೆ.

ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ: ರಾಮನಗರ ಶಾಲಾ-ಕಾಲೇಜುಗಳಿಗೆ ರಜೆ, ಹಲವು ನಾಯಕರ ಮನೆಗಳಿಗೆ ಭದ್ರತೆ
ರಾಜ್ಯ

ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ: ರಾಮನಗರ ಶಾಲಾ-ಕಾಲೇಜುಗಳಿಗೆ ರಜೆ, ಹಲವು ನಾಯಕರ ಮನೆಗಳಿಗೆ ಭದ್ರತೆ

ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

ನಕಲಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ: ಅಜಿತ್ ಜೋಗಿ ಪುತ್ರ ಅಮಿತ್ ಜೋಗಿ ಬಂಧನ
ದೇಶ

ನಕಲಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ: ಅಜಿತ್ ಜೋಗಿ ಪುತ್ರ ಅಮಿತ್ ಜೋಗಿ ಬಂಧನ

ನಕಲಿ  ಪ್ರಮಾಣ ಪತ್ರ ಪ್ರಕರಣದಲ್ಲಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ  ಪುತ್ರ ಅಮಿತ್ ಜೋಗಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಚಲನಚಿತ್ರಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸುತ್ತಿದ್ದ ವಂಚಕನ ಬಂಧನ
ರಾಜ್ಯ

ಚಲನಚಿತ್ರಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸುತ್ತಿದ್ದ ವಂಚಕನ ಬಂಧನ

ಚಲನಚಿತ್ರ ನಟನೋರ್ವನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಯುವತಿಯರಿಗೆ ಚಿತ್ರಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.