ದೇಶದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹೈದರಾಬಾದ್ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಬಂಧನ: ಬಿಆರ್ ಎಸ್ ಕಾರ್ಯಕರ್ತರಲ್ಲಿ ಆತಂಕ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಹೈದರಾಬಾದ್ ಮೂಲದ ಉದ್ಯಮಿ ಮತ್ತು ‘ಸೌತ್ ಗ್ರೂಪ್’ ನ ಮುಂಚೂಣಿ ಅಧಿಕಾರಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ನಿನ್ನೆ ಮಂಗಳವಾರ ಬಂಧಿಸಿದ ನಂತರ ಭಾರತ್ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರಿಗೆ ಆತಂಕ ಶುರುವಾಗಿದೆ.