- Tag results for arun singh
![]() | ಭ್ರಷ್ಟಾಚಾರ, ಬೆಲೆ ಏರಿಕೆ ಚುನಾವಣೆ ವಿಚಾರಗಳೇ ಅಲ್ಲ, ಜನತೆ ಕಾಂಗ್ರೆಸ್'ನ್ನು ತಿರಸ್ಕರಿಸಲಿದೆ: ಅರುಣ್ ಸಿಂಗ್ಶೇ.40 ಕಮಿಷನ್, ಬೆಲೆ ಏರಿಕೆ ವಿಚಾರ ಹಿಡಿದು ಕಾಂಗ್ರೆಸ್ ಪ್ರಚಾರ ನಡೆಸುತ್ತಿದ್ದು, ಆ ಪಕ್ಷವನ್ನು ಜನರು ತಿರಸ್ಕರಿಸುತ್ತಾರೆಂ. ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸುತ್ತಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ತುಂಬ ಬರೀ ಕಳಂಕಿತ ನಾಯಕರ ಹೆಸರು: ಬಿಜೆಪಿ ವಾಗ್ದಾಳಿವಿಧಾನಸಭೆ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಕಾಂಗ್ರೆಸ್ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು. |
![]() | ಹುಬ್ಬಳ್ಳಿ ಸೆಂಟ್ರಲ್ ಬಿಜೆಪಿಯ ಸುರಕ್ಷಿತ ಕ್ಷೇತ್ರ, ಕಾಂಗ್ರೆಸ್ ಸೇರಿರುವ ಶೆಟ್ಟರ್'ಗೆ ಈ ಬಾರಿ ಸೋಲು ಖಚಿತ: ಅರುಣ್ ಸಿಂಗ್ಪಕ್ಷಕ್ಕೆ ದ್ರೋಹ ಬಗೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಸೋಲು ಕಾಣುವಂತೆ ಮಾಡುವ ಮೂಲಕ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಅರುಣ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳೂ 'ಕೈ'ತಪ್ಪಿಹೋಗುತ್ತವೆ: ಅರುಣ್ ಸಿಂಗ್ (ಸಂದರ್ಶನ)ಬಿಜೆಪಿಯಲ್ಲಿ ಟಿಕೆಟ್ ವಂಚಿತ ನಾಯಕರ ಅಸಮಾಧಾನವನ್ನು ಸದ್ಯದಲ್ಲಿಯೇ ಬಗೆಹರಿಸುವ ವಿಶ್ವಾಸವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಕ್ತಪಡಿಸಿದ್ದಾರೆ. ನ್ಯೂ ಸಂಡೆ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ. |
![]() | ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಪೈಪೋಟಿ: 3ನೇ ಪಟ್ಟಿ ಹೊರಬರಲ್ಲ, ಕಾದು ನೋಡಿ ಎಂದ ಅರುಣ್ ಸಿಂಗ್ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಪೈಪೋಟಿ ಇರುವುದರಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೆ ಧೀರ್ಘ ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಹತಾಶೆ- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷ ಹತಾಶೆಗೊಂಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |
![]() | ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲುಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. |
![]() | ಅಲ್ಪಸಂಖ್ಯಾತರ ಓಲೈಸಲು ಸಿದ್ದರಾಮಯ್ಯ ದೂರದೃಷ್ಟಿಯಿಲ್ಲದೆ ಭರವಸೆ ನೀಡುತ್ತಿದ್ದಾರೆ: ಅರುಣ್ ಸಿಂಗ್ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ರಾಜ್ಯಗಳ ಚುನಾವಣೆಯಲ್ಲಿ ಸೋತರೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಆ ಪಕ್ಷ ಮುಂದುವರೆಸಿದೆ ಎಂದು ವ್ಯಂಗ್ಯವಾಡಿದ್ದಾರೆ. |
![]() | ರಾಜ್ಯದಲ್ಲಿ ಬಿಜೆಪಿ ಗೆಲುವನ್ನು ಖಚಿತಪಡಿಸಲಿದೆ ರಥಯಾತ್ರೆ: ಅರುಣ್ ಸಿಂಗ್ಎಪ್ರಿಲ್-ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದು ಕರ್ನಾಟಕದಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ, |
![]() | ಆಂತರಿಕ ಕಚ್ಚಾಟ ಮರೆಮಾಚಲು ಕಾಂಗ್ರೆಸ್ ಸುಳ್ಳು ಭರವಸೆ ನೀಡುತ್ತಿದೆ: ಅರುಣ್ ಸಿಂಗ್ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕಾರ್ಯವೈಖರಿ ಹಾಗೂ ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |
![]() | ಯಡಿಯೂರಪ್ಪ ಬೆನ್ನಿಗೆ ನಿಂತ ಮಠಾಧೀಶರು; ಸಿದ್ದವಾಯ್ತು ಶಾಸಕರ ದೂರಿನ ಪಟ್ಟಿ; ಅರುಣ್ ಸಿಂಗ್ ಭೇಟಿ ಕಣ್ಣೊರೆಸುವ ತಂತ್ರ?ಅಖಿಲ ಭಾರತ ಲಿಂಗಾಯತ-ವೀರಶೈವ ವೇದಿಕೆ ಸೋಮವಾರ ಹೇಳಿಕೆ ನೀಡಿ, ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲು ಬಿಡಬೇಕೆಂದು ಆಗ್ರಹಿಸಿದೆ. |