Arvind Kejriwal

₹11 ಲಕ್ಷದ ಝುಮರ್, ₹5 ಲಕ್ಷದ ಸೋಫಾ: ಕೇಜ್ರಿವಾಲ್‌ರ 'ಶೀಶ್​ಮಹಲ್'​ ಒಳಗಿನ ದೃಶ್ಯ ಬಹಿರಂಗ! Video
ದೇಶ

₹11 ಲಕ್ಷದ ಝುಮರ್, ₹5 ಲಕ್ಷದ ಸೋಫಾ: ಕೇಜ್ರಿವಾಲ್‌ರ 'ಶೀಶ್​ಮಹಲ್'​ ಒಳಗಿನ ದೃಶ್ಯ ಬಹಿರಂಗ! Video

ದೆಹಲಿ ಬಿಜೆಪಿ ಸರ್ಕಾರವು ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸವನ್ನು ಆಡಳಿತಾರೂಢ ಬಿಜೆಪಿ ಅದ್ಧೂರಿ ಅರಮನೆ ಎಂದು ಕರೆದಿದ್ದು, ಶುಕ್ರವಾರ ಮಾಧ್ಯಮಗಳ ವೀಕ್ಷಣೆಗೆ ಮುಕ್ತಗೊಳಿಸಿದೆ.

'₹7 ಕೋಟಿ ಕೊಡಿ, ಇಲ್ಲದಿದ್ದರೆ...': ಅರವಿಂದ್ ಕೇಜ್ರಿವಾಲ್ ಮತ್ತು ಪುತ್ರಿಗೆ ಬಿಷ್ಣೋಯ್ ಗ್ಯಾಂಗ್‌ ಕೊಲೆ ಬೆದರಿಕೆ!
ದೇಶ

'₹7 ಕೋಟಿ ಕೊಡಿ, ಇಲ್ಲದಿದ್ದರೆ...': ಅರವಿಂದ್ ಕೇಜ್ರಿವಾಲ್ ಮತ್ತು ಪುತ್ರಿಗೆ ಬಿಷ್ಣೋಯ್ ಗ್ಯಾಂಗ್‌ ಕೊಲೆ ಬೆದರಿಕೆ!

ಕರೆ ಮಾಡಿದ ವ್ಯಕ್ತಿ 7 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ.

ಪಂಜಾಬ್ ಚುನಾವಣೆಗೂ ಮುನ್ನ ಆಪ್‌ಗೆ ಹಿನ್ನಡೆ: ಪಕ್ಷ ತೊರೆದ ಇಬ್ಬರು ಶಾಸಕರು, ಬಿಜೆಪಿಗೆ ಸೇರ್ಪಡೆ ಸಾಧ್ಯತೆ!
ದೇಶ

ಪಂಜಾಬ್ ಚುನಾವಣೆಗೂ ಮುನ್ನ ಆಪ್‌ಗೆ ಹಿನ್ನಡೆ: ಪಕ್ಷ ತೊರೆದ ಇಬ್ಬರು ಶಾಸಕರು, ಬಿಜೆಪಿಗೆ ಸೇರ್ಪಡೆ ಸಾಧ್ಯತೆ!

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೂ ಮುನ್ನ ಪಂಜಾಬ್‌ನಲ್ಲಿ ರಾಜಕೀಯ ಪ್ರಕ್ಷುಬ್ಧತೆ ಈಗಾಗಲೇ ಆರಂಭವಾಗಿದೆ. ಚುನಾವಣಾ ಸಿದ್ಧತೆಗಳ ನಡುವೆ, ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) ಹಿನ್ನಡೆ ಅನುಭವಿಸಿದೆ.

ಪಂಜಾಬ್‌ ಚುನಾವಣೆ: ಪ್ರತಿಪಕ್ಷಗಳಲ್ಲಿ ಒಡಕು ಆಪ್‌ಗೆ ಅನುಕೂಲವೇ? (ನೇರ ನೋಟ)
ಅಂಕಣಗಳು

ಪಂಜಾಬ್‌ ಚುನಾವಣೆ: ಪ್ರತಿಪಕ್ಷಗಳಲ್ಲಿ ಒಡಕು ಆಪ್‌ಗೆ ಅನುಕೂಲವೇ? (ನೇರ ನೋಟ)

ಪಂಜಾಬ್‌ನಲ್ಲಿ ಒಟ್ಟು ವಿಧಾನಸಭಾ ಕ್ಷೇತ್ರಗಳು 117. ಕಳೆದ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ 92, ಕಾಂಗ್ರೆಸ್‌ 18, ಶಿರೋಮಣಿ ಅಕಾಲಿದಳ 3, ಬಿಜೆಪಿ 2, ಬಿಎಸ್‌ಪಿ 1, ಪಕ್ಷೇತರ 1 ಸ್ಥಾನ ಪಡೆಯಿತು.

ಬಾಂಗ್ಲಾ ಸಾಹಿಬ್ ಗುರುದ್ವಾರದೊಳಗೆ ಪ್ರತಿಭಟನೆ ಆರೋಪ: ಅರವಿಂದ್ ಕೇಜ್ರಿವಾಲ್ ಮತ್ತಿತರ ಎಎಪಿ ನಾಯಕರ ವಿರುದ್ಧ FIR!
ದೇಶ

ಬಾಂಗ್ಲಾ ಸಾಹಿಬ್ ಗುರುದ್ವಾರದೊಳಗೆ ಪ್ರತಿಭಟನೆ ಆರೋಪ: ಅರವಿಂದ್ ಕೇಜ್ರಿವಾಲ್ ಮತ್ತಿತರ ಎಎಪಿ ನಾಯಕರ ವಿರುದ್ಧ FIR!

ಆಪ್‌ನ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಕ್ಷದ ಶಾಸಕರು, ಕಾರ್ಯಕರ್ತರು ಮತ್ತಿತರರನ್ನು ಹೆಸರಿಸಲಾಗಿದೆ.

ಪ್ರಧಾನಿ ಮೋದಿ ಪದವಿ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್; 25 ಸಾವಿರ ರೂ ದಂಡ!
ದೇಶ

ಪ್ರಧಾನಿ ಮೋದಿ ಪದವಿ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್; 25 ಸಾವಿರ ರೂ ದಂಡ!

ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಎನ್. ರೇ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾರ್ಚ್ 31, 2023 ರಂದು ಏಕ ಸದಸ್ಯ ಪೀಠ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ.

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!
ದೇಶ

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!

ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ.

ಕೇಜ್ರಿವಾಲ್‌ಗೆ ಜೈಲಿನಿಂದ ಸುಕೇಶ್ ಚಂದ್ರಶೇಖರ್ ಪತ್ರ: ಮೂರು 'ಪ್ರಮುಖ ಹಗರಣ' ಬಯಲಿಗೆಳೆಯುವುದಾಗಿ ಬೆದರಿಕೆ!
ದೇಶ

ಕೇಜ್ರಿವಾಲ್‌ಗೆ ಜೈಲಿನಿಂದ ಸುಕೇಶ್ ಚಂದ್ರಶೇಖರ್ ಪತ್ರ: ಮೂರು 'ಪ್ರಮುಖ ಹಗರಣ' ಬಯಲಿಗೆಳೆಯುವುದಾಗಿ ಬೆದರಿಕೆ!

'ಪಂಜಾಬ್ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಬಗ್ಗೆ ಮರೆತುಬಿಡಿ; ಜನರು ನಿಮ್ಮನ್ನು ಒದ್ದು ಹೊರಹಾಕಲಿದ್ದಾರೆ. ದೆಹಲಿಯಲ್ಲಿ ನಡೆದಂತೆಯೇ, ಪಂಜಾಬ್‌ನಲ್ಲಿ ನಿಮ್ಮ ಅಹಂಕಾರ ಮತ್ತು ಹಗರಣಗಳ ಪಕ್ಷಕ್ಕೆ ಜನರು ಪಾಠ ಕಲಿಸಲಿದ್ದಾರೆ' ಎಂದಿದ್ದಾರೆ.

ಪೆಟ್ರೋಲ್ ಬಳಿಕ ಡೀಸೆಲ್‌ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!
ದೇಶ

ಪೆಟ್ರೋಲ್ ಬಳಿಕ ಡೀಸೆಲ್‌ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!

ಶೇ 20ರಷ್ಟು ಎಥೆನಾಲ್ ಮಿಶ್ರಿತ ಇಂಧನವನ್ನು ಪರಿಚಯಿಸಿದ ನಂತರ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.