Arvind Kejriwal

ದಾದ್ರಿ ಪ್ರಕರಣ: ಕೊನೆಗೂ ಮೃತ ಮೊಹಮ್ಮದ್ ಅಕ್ಲಾಖ್ ಮನೆಗೆ ಕೇಜ್ರಿವಾಲ್ ಭೇಟಿ
ಗೋ ಹತ್ಯೆ ಹಾಗೂ ಮಾಂಸ ಸೇವನೆ ಶಂಕೆ ಹಿನ್ನೆಲೆ ಹತ್ಯೆಗೀಡಾಗಿದ್ದ ಮೊಹಮ್ಮದ್ ಅಕ್ಲಾಖ್ ಮನೆಗೆ ಕೊನೆಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿ...

ಪ್ರಧಾನಿ ಮೋದಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಕಡೆಗಣನೆ: ಕೇಜ್ರಿವಾಲ್
ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ...

ನಿತೀಶ್ ಕುಮಾರ್ ಮತ್ತೆ ಸಿಎಂ ಆಗಬೇಕೆಂಬುದು ಕೇಜ್ರಿವಾಲ್ ಆಸೆ: ಜೆಡಿಯು
ನಿತೀಶ್ ಕುಮಾರ್ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಬೇಕೆಂಬುದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಸೆಯಾಗಿದೆ ಎಂದು ಜೆಡಿಯು ತಿಳಿಸಿದೆ. ..

ಕೇಂದ್ರದ ವಿರುದ್ಧ ಕೇಜ್ರಿವಾಲ್ ಕರೆದಿದ್ದ ಮುಖ್ಯಮಂತ್ರಿಗಳೊಂದಿಗಿನ ಸಭೆ ವಿಫಲ
ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಯತ್ನ ವಿಫಲವಾಗಿದೆ.

ನಜೀಬ್ ಜಂಗ್ ಕೆಟ್ಟ ರಾಜಕೀಯ ನಾಯಕರೊಂದಿಗಿರುವ ಒಳ್ಳೆಯ ವ್ಯಕ್ತಿ: ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಂಗ್ ಅವರನ್ನು ಕೆಟ್ಟ ರಾಜಕೀಯ ನಾಯಕರನ್ನು ಹೊಂದಿರುವ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ.

ಮದ್ಯಪಾನ: ದೆಹಲಿ ಸರ್ಕಾರದಿಂದ ವಯಸ್ಸಿನ ಮಿತಿ ಇಳಿಕೆ ಸಾಧ್ಯತೆ
ಮದ್ಯಪಾನ ಮಾಡಲು ವಿಧಿಸಿರುವ ವಯಸ್ಸಿನ ಮಿತಿಯನ್ನು ಇಳಿಕೆ ಮಾಡುವ ಪ್ರಸ್ತಾವೆಯನ್ನು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಪರಿಗಣಿಸಿದೆ.

ಭಾರ್ತಿಯಿಂದ ಪಕ್ಷಕ್ಕೆ ಕಿರಿಕಿರಿ: ಪೊಲೀಸರಿಗೆ ಶರಣಾಗಲು ಕೇಜ್ರಿವಾಲ್ ಸೂಚನೆ
ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಪೊಲೀಸರಿಗೆ ಶರಣಾಗಬೇಕು ಎಂದು ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ...

ಕೇಂದ್ರ-ದೆಹಲಿ ಸರ್ಕಾರದ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಮೋದಿಗೆ ಕೇಜ್ರಿವಾಲ್ ಪತ್ರ
ಕೇಂದ್ರ- ದೆಹಲಿ ಸರ್ಕಾರದ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರವೇ ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ದೆಹಲಿ ಸರ್ಕಾರದ ಅಕ್ರಮ ಆದೇಶ ಪಾಲಿಸದಂತೆ ಅಧಿಕಾರಿಗಳಿಗೆ ಜಂಗ್ಎಚ್ಚರಿಕೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸುವ ಅಕ್ರಮ ಆದೇಶಗಳನ್ನು ಪಾಲಿಸದಂತೆ ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

