Arvind Kejriwal

Watch | ಪತನವಾಗುತ್ತಾ ಪಂಜಾಬ್ ಸರ್ಕಾರ? ರಾಘವ್ ಚಡ್ಡಾ ಹೀಗೆ ಹೇಳಿದ್ದೇಕೆ?

Watch | 'ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇಲ್ಲ...': ನ್ಯಾಯಮೂರ್ತಿಗಳ ವಿರುದ್ಧ ಕೇಜ್ರಿವಾಲ್ ರಣಕಹಳೆ!

'ನ್ಯಾಯ ಸಿಗುತ್ತೆ ಅನ್ನೋ ನಂಬಿಕೇನೆ ಇಲ್ಲ.. ಸತ್ಯಾಗ್ರಹ ಕೂರ್ತೀನಿ': ನ್ಯಾಯಮೂರ್ತಿಗಳ ವಿರುದ್ಧವೇ ಅರವಿಂದ್ ಕೇಜ್ರಿವಾಲ್ ರಣಕಹಳೆ! Video
ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠ ಈ ವಿಚಾರಣೆ ನಡೆಸುವುದನ್ನು ಆಕ್ಷೇಪಿಸಿದ್ದ ಅರವಿಂದ್ ಕೇಜ್ರಿವಾಲ್ ಆಗ ಹಿನ್ನಡೆ ಅನುಭವಿಸಿದ್ದರು. ಆಗ ತೀರ್ಪು ಕೊಟ್ಟಿದ್ದ ಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನೇತೃತ್ವದಲ್ಲಿಯೇ ವಿಚಾರಣೆ ನಡೆಸುವುದಾಗಿ ಘೋಷಣೆ ಮಾಡಿತ್ತು.

Watch | ಆಪ್ ಗೆ 'ಜನ್ಮ' ನೀಡಿದ್ದು ಬಿಜೆಪಿ, ಕೇಜ್ರಿವಾಲ್ ಸ್ವತಃ ಬಿಜೆಪಿಗೆ ಸೇರಲಿ!

ಒಳ್ಳೆಯವರ್ಯಾರೂ Arvind Kejriwal ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ: ರಾಘವ್ ಚಡ್ಡಾ BJP ಸೇರ್ಪಡೆ ಕುರಿತು Swati Maliwal
ಒಳ್ಳೆಯವರ್ಯಾರೂ ಅರವಿಂದ್ ಕೇಜ್ರಿವಾಲ್ ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ.. AAP ಪಕ್ಷವು ತನ್ನ ಮೂಲ ತತ್ವಗಳಿಂದ "ದೂರ ಸರಿದಿದೆ".. ಅರವಿಂದ್ ಕೇಜ್ರಿವಾಲ್ ಈಗ ಹಿಂದಿನಂತೆ ಇಲ್ಲ..

Watch | ಕೇಜ್ರಿವಾಲ್ ನಿವಾಸ 'ಶೀಶ್ ಮಹಲ್ 2'- BJP ಟೀಕೆ; ಮಾನನಷ್ಟ ಮೊಕದ್ದಮೆ- AAP ಎಚ್ಚರಿಕೆ

ಕೇಜ್ರಿವಾಲ್ ಎಎಪಿಯ ತತ್ವಗಳಿಂದ ದೂರ ಸರಿದಿದ್ದಾರೆ: ಪಕ್ಷ ತೊರೆದ ಸ್ವಾತಿ ಮಲಿವಾಲ್
"ಇಂದು ಬಹಳ ದುಃಖದಿಂದ, ನಾವು ಪ್ರಾರಂಭಿಸಿದ ಪ್ರಾಮಾಣಿಕ ರಾಜಕೀಯಕ್ಕಾಗಿ ತತ್ವಗಳು, ಮೌಲ್ಯಗಳು ಮತ್ತು ಸಂಕಲ್ಪವನ್ನು ಅರವಿಂದ್ ಕೇಜ್ರಿವಾಲ್ ಜಿ ಮತ್ತು ಅವರ ಆಜ್ಞೆಯ ಮೇರೆಗೆ ಇಡೀ ಆಮ್ ಆದ್ಮಿ ಪಕ್ಷ ಕೈಬಿಟ್ಟಿದೆ ಎಂದು ಹೇಳುತ್ತಿದ್ದೇನೆ"

Watch | AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ!

Delhi liquor policy: 'ನಿಮ್ಮ ಭ್ರಮೆಗಳಿಗಾಗಿ ಹಿಂದೆ ಸರಿಯಲ್ಲ, ನಾನೇ ವಿಚಾರಣೆ ಮಾಡುತ್ತೇನೆ'; ಕೇಜ್ರಿವಾಲ್ ಗೆ ಭಾರಿ ಶಾಕ್
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

