Advertisement
ಕನ್ನಡಪ್ರಭ >> ವಿಷಯ

Asha

Ravichandran,And Darshan

ಕ್ರೇಜಿಸ್ಟಾರ್ ನಟನೆಯ ದಶರಥ ಸಿನಿಮಾ ಟೈಟಲ್ ಸಾಂಗ್ ಗೆ ಚಾಲೆಂಜಿಂಗ್ ಸ್ಟಾರ್ ಧ್ವನಿ!  Jan 23, 2019

ಎಂ.ಎಸ್. ರಮೇಶ್ ನಿರ್ದೇಶನದಲ್ಲಿ ರಿಲೀಸ್‌ಗೆ ರೆಡಿ ಆಗಿರೋ ದಶರಥ ಸಿನಿಮಾದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಹಾಡಿರೋ ಹಾಡಿಗೆ, ಕ್ರೇಜಿಸ್ಟಾರ್​ ರವಿಚಂದ್ರನ್​...

Looking things positively will make world better: SC's advice to Bhushan

ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ: ಪ್ರಶಾಂತ್ ಭೂಷಣ್ ಗೆ 'ಸುಪ್ರೀಂ' ಸಲಹೆ  Jan 17, 2019

ಸಕಾರಾತ್ಮಕ ದೃಷ್ಟಿಕೋನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ, ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದೆ.

Shamanur Shivashankarappa And MB Patil

ಪಾಟೀಲ್ ಒಬ್ಬ 'ಮಂಗ', ಆತನಿಗೆ ಏನೂ ಗೊತ್ತಿಲ್ಲ: ಶಾಮನೂರು ಶಿವಶಂಕರಪ್ಪ-ಎಂಬಿಪಿ ವಾಕ್ಸಮರ  Jan 14, 2019

ಕಾಂಗ್ರೆಸ್‌ನೊಳಗೆ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಬಯಲಾಗುತ್ತಿದೆ. ಕಾಂಗ್ರೆಸ್ ನಾಯಕರಾದ ಎಂ. ಬಿ.ಪಾಟೀಲ್ ಹಾಗೂ ಶಾಮನೂರು ....

Shamanoor Shivashankarappa and MB Patil

ಲಿಂಗಾಯತ ಧರ್ಮ ಹೋರಾಟಕ್ಕೆ ಲಂಚದ ಹಣ ಹೇಳಿಕೆ: ಶಾಮನೂರು-ಪಾಟೀಲ್ ಜಗಳ ತಾರಕಕ್ಕೆ  Jan 13, 2019

ಲಿಂಗಾಯತ ಧರ್ಮ ಹೋರಾಟಕ್ಕೆ ಲಂಚದ ಹಣ ಬಳಕೆಯಾಗಿದೆ ಎಂದ್ಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಗೃಹ ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ.

Bizman Prashanth Sambargi decodes the Income Tax Raid in Sandalwood

ಸ್ಯಾಂಡಲ್ ವುಡ್ ಐಟಿ ದಾಳಿ ಹಿಂದಿನ ನಿಜವಾದ ಕಾರಣ ಬಿಚ್ಚಿಟ್ಟ ವಿತರಕ ಪ್ರಶಾಂತ್ ಸಂಬರ್ಗಿ!  Jan 05, 2019

ಆದಾಯ ತೆರಿಗೆ ಅಧಿಕಾರಿಗಳ ದಾಳಿಗೆ ಕನ್ನಡ ಚಿತ್ರರಂಗದ ಓರ್ವ ಪ್ರಮುಖ ಚಿತ್ರ ವಿತರಕ ಕಾರಣ ಎಂದು ಖ್ಯಾತ ವಕೀಲ, ಉದ್ಯಮಿ ಹಾಗೂ ವಿತರಕ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ.

Linguist Prof G. Venkatasubbiah receives Bhasha Samman award

ಭಾಷಾ ಶಾಸ್ತ್ರಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯರಿಗೆ ಭಾಷಾ ಸಮ್ಮಾನ್‌ ಪ್ರಶಸ್ತಿ ಪ್ರದಾನ  Dec 25, 2018

ಕನ್ನಡದ ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ ‘ಭಾಷಾ ಸಮ್ಮಾನ್’....

Shivashankara Reddy

ಬಿಜೆಪಿ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳುತ್ತಿದೆ, ಯಾರೂ ಆ ಪಕ್ಷದತ್ತ ತಿರುಗಿ ನೋಡುತ್ತಿಲ್ಲ: ಶಿವಶಂಕರ ರೆಡ್ಡಿ  Dec 23, 2018

ನಮ್ಮ ಬಂಡಾಯ ಶಾಸಕರಿಗೆ ಆಮಿಷವೊಡ್ಡುವ ಪ್ರಯತ್ನಗಳನ್ನು ಬಿಜೆಪಿ ಮಾಡಿದ್ದು, ಅದರಲ್ಲಿ ವಿಫಲಗೊಂಡಿದೆ. ಬಿಜೆಪಿ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳುತ್ತಿದ್ದು, ಅದರತ್ತ ಇದೀಗ ಯಾರೂ ತಿರುಗಿ ನೋಡುತ್ತಿಲ್ಲ ಎಂದು...

Anup Bhandari , Sudeep

ನಿರ್ದೇಶಕ ಅನೂಪ್ ಭಂಡಾರಿ, ಸುದೀಪ್ ಕಾಂಬಿನೇಷನ್ 'ಬಿಲ್ಲ ರಂಗ ಬಾಷ ' ಪೋಸ್ಟರ್ ಬಿಡುಗಡೆ  Dec 21, 2018

ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಿಲ್ಲ ರಂಗ ಬಾಷ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದೆ.

Srinidhi Shetty

ಕೆಜಿಎಫ್ ಸಿನಿಮಾ ಹಾಗೂ ನಿರ್ದೇಶಕರಿಂದ ನಾನು ಹಲವು ಪಾಠ ಕಲಿತಿದ್ದೇನೆ: ಶ್ರೀನಿಧಿ ಶೆಟ್ಟಿ  Dec 18, 2018

ಸಿನಿವಲಯದಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಈ ವಾರ ಐದು ಭಾಷೆಗಳಲ್ಲಿ ...

‘I wondered if I could pull off a project as big as KGF’

ಅಧಿಕಾರ, ದುರಾಸೆ ಹಾಗೂ ಮಹತ್ವಾಕಾಂಕ್ಷೆಯೇ ಕೆಜಿಎಫ್: ಕಥೆ ಹುಟ್ಟಿದ ಕಥೆಯನ್ನು 'ಪ್ರಶಾಂತ್ ನೀಲ್' ವಿವರಿಸಿದ್ದು ಹೀಗೆ!  Dec 13, 2018

ಕೆಜಿಎಫ್ ಕಥೆ ಬರೆಯುವಾಗ ಅವರು ಕೇವಲ ಬರಹಗಾರನಾಗಿ ಕಥೆ ನೋಡಿದರೇ ಹೊರತು ನಿರ್ದೇಶಕನಾಗಿ ಅಲ್ಲ, ನೀವು ಒಬ್ಬ ನಿರ್ದೇಶಕನಾಗಿ ಕಥೆ ನೋಡಿದಾಗ ಅದರ ವಾಸ್ತವ ..

Protest

ಮರಾಠ ಸಮುದಾಯದಂತೆ ಮೀಸಲಾತಿಗೆ ಒತ್ತಾಯ, ವೀರಶೈವ ಲಿಂಗಾಯತರ ಪ್ರತಿಭಟನೆ  Dec 08, 2018

ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

Agriculture minister N H Shivashankar Reddy

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೆ ತರಲಿ: ಕೃಷಿ ಸಚಿವ ಶಿವಶಂಕರ ರೆಡ್ಡಿ ಒತ್ತಾಯ  Dec 03, 2018

ಸ್ವಾಮಿನಾಥನ್ ವರದಿ ಪ್ರಕಾರ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ....

File photo

'ಆರೆಂಜ್' ನನ್ನದೇ ಕಥೆ ಆಧಾರಿತ ಚಿತ್ರ: ನಿರ್ದೇಶಕ ಪ್ರಶಾಂತ್  Dec 01, 2018

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೆಂಜ್ ಚಿತ್ರಕ್ಕೆ ಇನ್ನು ಕೇವಲ 1 ವಾರವಷ್ಟೇ ಇದ್ದು, ಚಿತ್ರ ತಂದ ಇದೀಗ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ...

Representational image

ಸರ್ಕಾರಿ ಶಾಲಾ ಮಕ್ಕಳಿಗೆ 22 ಭಾರತೀಯ ಭಾಷೆಗಳ ಪರಿಚಯ; ಒಂದು ತಿಂಗಳ 'ಭಾಷಾ ಸಂಗಮ'  Nov 23, 2018

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆರಂಭಿಸಿದ ಹೊಸ ಯೋಜನೆಯಡಿ ದೇಶಾದ್ಯಂತ ...

A stoll from KGF

ಕೆಜಿಎಫ್ ಮೊದಲ ಭಾಗದ ಪ್ರದರ್ಶನದ ಅವಧಿ ಎಷ್ಟು ಗೊತ್ತೆ?  Nov 20, 2018

ಐದು ಭಾಷೆಗಳಲ್ಲಿ ತೆರೆ ಕಾಣುತ್ತಿರುವ ಯಶ್ ಅಭಿನಯದ ಕೆಜಿಎಫ್ ಸಿನಿಮಾ ದೇಶಾದ್ಯಂತ ತೀವ್ರ ಕೂತೂಹಲ ಮೂಡಿಸಿದೆ, ನಿರ್ದೇಶಕ ಪ್ರಶಾಂತ್ ನೀಲ್ ...

Rafale Row: Let IAF speak up as the case is about its needs, says Supreme court

ರಾಫೆಲ್ ವಿವಾದ: ಈಗಲೇ ದರ ಕುರಿತು ವಾದ ಬೇಡ, ವಾಯು ಸೇನೆ ಸ್ಪಷ್ಟನೆ ನೀಡಲಿ: ಸುಪ್ರೀಂ ಕೋರ್ಟ್  Nov 14, 2018

ಪ್ರಸ್ತುತ ರಾಫೆಲ್ ಜೆಟ್ ವಿಮಾನದ ದರಗಳ ಕುರಿತು ವಾದ-ಪ್ರತಿವಾದ ಬೇಡ. ವಿವಾದ ಸಂಬಂಧ ಮೊದಲು ಭಾರತೀಯ ಸೇನೆ ಸ್ಪಷ್ಟನೆ ನೀಡಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Govt short-circuited Rafale acquisition process to avoid tenders: Prashant Bhushan

ರಾಫೆಲ್ ವಿವಾದ: ಕೇಂದ್ರ ಸರ್ಕಾರದ ತಲೆನೋವಿಗೆ ಕಾರಣವಾದ ಪ್ರಶಾಂತ್ ಭೂಷಣ್ ಪ್ರಶ್ನೆಗಳು?  Nov 14, 2018

ರಾಫೆಲ್ ಜೆಟ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರು ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಡುವ ಮೂಲಕ ತಲೆನೋವಿಗೆ ಕಾರಣರಾಗಿದ್ದಾರೆ.

Ajay Rao, Sumalatha

'ತಾಯಿಗೆ ತಕ್ಕ ಮಗ' ಚಿತ್ರದ ಮೂಲಕ ನಾನು ನನ್ನ ತಾಯಿಗೆ ಗೌರವ ಸೂಚಿಸುತ್ತೇನೆ: ಅಜಯ್ ರಾವ್  Nov 13, 2018

ಈ ವಾರ ತೆರೆ ಕಾಣುತ್ತಿರುವ ಅಜಯ್ ರಾವ್ ಅವರ "ತಾಯಿಗೆ ತಕ್ಕ ಮಗ" ಅಜಯ್ ಪಾಲಿಗೆ ಹಲವು ಕಾರಣಗಳಿಂದ ಅತ್ಯಂತ ಮುಖ್ಯವಾಗುತ್ತದೆ. ಮೊದಲನೆಯದಾಗಿ ಅಜಯ್ ಅವರ 25ನೇ ಚಿತ್ರ

Kavitha Gowda-Adam Pasha

ಬಿಗ್‌ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆಡಂ ಪಾಶಾ, ಕವಿತಾ ಗೌಡ ಆಡಂಗೆ ಕೊಟ್ಟಿದ್ದೇನು? ಮನಕಲಕುವ ದೃಶ್ಯ!  Nov 11, 2018

ಅಭಿನಯ ಚಕ್ರವರ್ತಿ ಸುದೀಪ್ ನಿರೂಪಿಸಿ ಕೊಡುವ ಕನ್ನಡ ಬಿಗ್‌ಬಾಸ್‌ ಶೋ ಹಲವು ವಿಚಾರಗಳಿಗೆ ಸುದ್ದಿಯಾಗುತ್ತಿರುತ್ತದೆ...

A still from kgf

ಪ್ರಶಾಂತ್ ನೀಲ್ ಹಾಲಿವುಡ್ ಸಿನಿಮಾ ಮಾಡಬೇಕೆಂಬುದು ನನ್ನ ಬಯಕೆ: ಯಶ್  Nov 10, 2018

ಯಶ್‌ ಅಭಿನಯದ ಬಹುನಿರೀಕ್ಷಿತ "ಕೆಜಿಎಫ್' ಚಿತ್ರದ ಟ್ರೇಲರ್‌ ಶುಕ್ರವಾರ ಬಿಡುಗಡೆಯಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ...

Page 1 of 2 (Total: 22 Records)

    

GoTo... Page


Advertisement
Advertisement