ರಾಜ್ಯಗೌರವ ಧನ 2 ಸಾವಿರ ಹೆಚ್ಚಳಕ್ಕೆ ಸರ್ಕಾರದ ಭರವಸೆ: ಪ್ರತಿಭಟನೆ ಹಿಂಪಡೆದ ಆಶಾ ಕಾರ್ಯಕರ್ತೆಯರು
ಪ್ರತಿಭಟನಾನಿರತರೊಂದಿಗೆ ಸಿಎಂ ಮಾತುಕತೆ ನಡೆಸಿದ್ದು ಆಶಾ ಕಾರ್ಯಕರ್ತೆಯರ ಮನವೊಲಿಕೆ ಮಾಡಿದ್ದಾರೆ. ಸರ್ಕಾರದ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯುವುದಕ್ಕೆ ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.