Ashutosh Ranka

CJP ನಾಯಕರ ಅತಿಕ್ರಮಣ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ: ನ್ಯಾಯಾಂಗ ಬಂಧನ ಬೆನ್ನಲ್ಲೇ ಪೊಲೀಸರ ಶಾಕ್
ಈ ಪ್ರಕರಣವನ್ನು ಅಪರಾಧ ವಿಭಾಗದ ಅಂತಾರಾಜ್ಯ ಘಟಕಕ್ಕೆ ವಹಿಸಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದರು.

CJP ಮುಖಂಡರಿಗಿಲ್ಲ ಬಿಡುಗಡೆ ಭಾಗ್ಯ: ಅಶುತೋಷ್ ರಾಂಕಾ, ಸೌರವ್ ದಾಸ್ ಗೆ ಇನ್ನೂ 2 ದಿನ ಜೈಲೇ ಗತಿ!
ಅಶುತೋಷ್ ರಾಂಕಾ, ಸೌರವ್ ದಾಸ್ ಅವರನ್ನು ಇಂದು ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ನೂತನವಾಗಿ ನೇಮಕಗೊಂಡ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್(Special Executive Magistrate) ಅವರ ಮುಂದೆ ಹಾಜರುಪಡಿಸಲಾಯಿತು.

ಸೌರವ್ ದಾಸ್, ಅಶುತೋಷ್ ರಂಕಾ ಬಿಡುಗಡೆ ವಿಳಂಬ; ನಾಲ್ಕು sureties ತಿರಸ್ಕೃತ: ಸಿಜೆಪಿ
ಶನಿವಾರದಂದು 'X' ನಲ್ಲಿ ಪೋಸ್ಟ್ ಮಾಡಿದ್ದ CJP, ತಾವು ಹಿರಿಯ ವಕೀಲ ಕಪಿಲ್ ಸಿಬಲ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಭಾನುವಾರದೊಳಗೆ ದಾಸ್ ಮತ್ತು ರಂಕಾ ಅವರನ್ನು ಬಿಡುಗಡೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು.

Watch | ಸಿಜೆಪಿಯ ದಾಸ್, ರಂಕಾಗೆ 5 ದಿನ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಶಿಫ್ಟ್

'ಜಂತರ್ ಮಂತರ್'ಗೆ ಅಕ್ರಮವಾಗಿ ಪ್ರವೇಶ: CJPಯ ದಾಸ್, ರಂಕಾಗೆ 5 ದಿನ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಸ್ಥಳಾಂತರ; Video
ಪ್ರತಿಭಟನೆಗೆ ನಿಗದಿಪಡಿಸಿದ್ದ ಸ್ಥಳಗಳ ಪಟ್ಟಿಯಿಂದ ಇತ್ತೀಚೆಗೆ ಕೈಬಿಡಲಾಗಿದ್ದ ಜಂತರ್ ಮಂತರ್ನ ಪ್ರತಿಭಟನಾ ಸ್ಥಳಕ್ಕೆ ಬ್ಯಾರಿಕೇಡ್ಗಳನ್ನು ದಾಟಿ ಪ್ರವೇಶಿಸಿದ ಆರೋಪದ ಮೇಲೆ ನಿನ್ನೆ ಮಂಗಳವಾರ ಮುಂಜಾನೆ ಈ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.

'ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ CJP ಹಿಂದೆ ಸರಿಯಲ್ಲ; Gen Z ತನ್ನ ಭಾಷೆಯಲ್ಲೇ ಉತ್ತರಿಸಲಿದೆ': ಅಶುತೋಷ್ ರಂಕಾ
ಕಳೆದ 48 ಗಂಟೆಗಳ ಕಾಲ ನಿರ್ಧಾರ ಕೈಗೊಳ್ಳುವ ಹೊಣೆ ಕುಮಾರ್ ಅವರ ಕೈಯಲ್ಲಿತ್ತು; ಈಗ ಅದು ಸಿಜೆಪಿ ಕೈಯಲ್ಲಿದೆ. ನಾವು ಅಕ್ಟೋಬರ್ 2 ರಂದು ದೇಶಾದ್ಯಂತ ಪ್ರತಿಭಟನೆಯನ್ನು ಆರಂಭಿಸಲಿದ್ದೇವೆ ಎಂದರು.

'ಕಾಕ್ರೋಚ್'ಗಳ ಕಾಟ ಈಗಷ್ಟೇ ಶುರುವಾಗಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ ಜಿರಳೆಗಳಿಗೂ ಹೆದರುತ್ತಾರೆ ಎಂದ CJP ನಾಯಕ!
ಪೊಲೀಸರು ತಮ್ಮನ್ನು ಕರೆದೊಯ್ಯುತ್ತಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದ ರಂಕಾ, ಈ ಕ್ರಮವು ಮುಖ್ಯಮಂತ್ರಿಯವರು "ತಮ್ಮ ಬಣ್ಣ ಬಯಲಾಗುವ ಭಯದಲ್ಲಿದ್ದಾರೆ" ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಆರೋಪಿಸಿದರು.

ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!
ಅಸ್ಸಾಂನಲ್ಲಿ SIR ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಸ್ಕೂಲ್ ಠೀಕ್ ಕರೋ ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಸಿಜೆಪಿ ಸಹ-ಸಂಘಟಕ ಅಶುತೋಷ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


