ಸಿನಿಮಾ ಸುದ್ದಿಅಭಿಮಾನಿಗಳ ಪ್ರೀತಿಯ 'ಅಪ್ಪು' ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ನಿಧನರಾಗಿ ಇಂದು ನವೆಂಬರ್ 29ಕ್ಕೆ ಒಂದು ತಿಂಗಳು. ಕಳೆದ ತಿಂಗಳು ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿ ಇಡೀ ಕರುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದರು.