ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್ಗಳಲ್ಲಿ 14 ರನ್ ನೀಡಿ 2 ವಿಕೆಟ್ ಗಳಿಸಿದ್ದರು.