Asia Cup Rising stars

ಭಾರತ-ಪಾಕಿಸ್ತಾನ ಹ್ಯಾಂಡ್‌ಶೇಕ್ ವಿವಾದ: ಆಟಗಾರರು ಕೈಕುಲುಕುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಒಪ್ಪಿಕೊಂಡ MCC
ಕ್ರಿಕೆಟ್

ಭಾರತ-ಪಾಕಿಸ್ತಾನ ಹ್ಯಾಂಡ್‌ಶೇಕ್ ವಿವಾದ: ಆಟಗಾರರು ಕೈಕುಲುಕುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಒಪ್ಪಿಕೊಂಡ MCC

ಕ್ರಿಕೆಟ್ ಆಡಳಿತದಲ್ಲಿ ಎಂಸಿಸಿ ಮತ್ತು ಐಸಿಸಿ ವಿಭಿನ್ನ ಪಾತ್ರಗಳನ್ನು ಹೊಂದಿವೆ. 1787ರಲ್ಲಿ ಸ್ಥಾಪನೆಯಾದ ಎಂಸಿಸಿ, ಕ್ರಿಕೆಟ್ ಹೇಗೆ ನಡೆಯಬೇಕು ಎಂಬುದನ್ನು ನಿರ್ಧರಿಸುವ 'ಕ್ರಿಕೆಟ್ ನಿಯಮಗಳನ್ನು' ನಿರ್ವಹಿಸುವ, ಅರ್ಥೈಸುವ ಮತ್ತು ನವೀಕರಿಸುವ ಜವಾಬ್ದಾರಿ ಹೊಂದಿದೆ.

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ
ಕ್ರಿಕೆಟ್

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಆರು ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ್ದ ಭಾರತ ಎ ತಂಡ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 194 ರನ್ ಗಳಿಸುವುದರೊಂದಿಗೆ ಪಂದ್ಯ ಟೈ ಆಯಿತು.