ಕ್ರೀಡೆಏಷ್ಯನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ದೀಪಾ ಕರ್ಮಾಕರ್!
ಭಾರತದ ಸ್ಟಾರ್ ಅಥ್ಲೀಟ್ ದೀಪಾ ಕರ್ಮಾಕರ್ ದೇಶಕ್ಕಾಗಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಭಾರತದ ಈ ಅಗ್ರ ಜಿಮ್ನಾಸ್ಟ್ ಚಿನ್ನದ ಪದಕ ಗೆದ್ದರು.