- Tag results for aspirants
![]() | 2024ರ ಲೋಕಸಭೆ ಚುನಾವಣೆಗೆ ಏಳು ತಿಂಗಳು ಬಾಕಿ: ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ತೀವ್ರ ಪೈಪೋಟಿ!2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ. |
![]() | ಬೆಸ್ಕಾಂ ನಲ್ಲಿ ನೌಕರಿ ಕೊಡಿಸುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಹೆಡೆಮುರಿಕಟ್ಟಿದ ಪೊಲೀಸ್ನಿರುದ್ಯೋಗಿ ಉದ್ಯೋಗಿಗಳಿಗೆ ಬೆಸ್ಕಾಮ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ 7 ಮಂದಿಯ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. |
![]() | ಟಿಕೆಟ್ ಹಂಚಿಕೆ ಗೊಂದಲ: ಮಾರ್ಚ್ 8 ರಂದು ಕಾಂಗ್ರೆಸ್ ಸಭೆ; ಆಕಾಂಕ್ಷಿಗಳ ಮನವೊಲಿಸಲು 'ಕೈ' ಮುಖಂಡರ ಯತ್ನ2023 ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೊಂದಲ ಇನ್ನೂ ಮುಂದುವರಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಮಾರ್ಚ್ 8ರಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. |
![]() | ಟಿಕೆಟ್ ಕೈ ತಪ್ಪಿದ್ರು ಬಂಡಾಯ ಏಳೋಲ್ಲ: ಬಿಜೆಪಿ ಆಕಾಂಕ್ಷಿಗಳಿಂದ ಕೋಲಾರಮ್ಮನ ಮೇಲೆ ಆಣೆ ಮಾಡಿಸಿದ ಮುನಿರತ್ನ! ವಿಡಿಯೋ ವೈರಲ್ಕೋಲಾರದಲ್ಲಿ ಇಂತಹ ಘಟನೆ ಸಂಭವಿಸಬಾರದು ಎಂದು ಸಚಿವ ಮುನಿರತ್ನ ಅವರು ಪಕ್ಷದ ಮುಖಂಡರಿಂದ ಆಣೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಉಸ್ತುವಾರಿ ಸಚಿವ ಮುನಿರತ್ನ ರಿಂದ ಆಣೆ ಪ್ರಮಾಣ ಪಾಲಿಟಿಕ್ಸ್ ನಡೆದಿದೆ. |