Advertisement
ಕನ್ನಡಪ್ರಭ >> ವಿಷಯ

Assam

Assam Floods: red alert in 3 Kerala districts for heavy rains

ಕೇರಳದಲ್ಲಿ ಮತ್ತೆ ಪ್ರವಾಹ, 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕಲ್ಲಾರ್ ಕುಟ್ಟಿ ಡ್ಯಾಮ್ ಗೇಟ್ ಓಪನ್!  Jul 20, 2019

ಅಸ್ಸಾಂ ಬೆನ್ನಲ್ಲೇ ದೇವರ ನಾಡು ಕೇರಳದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಕಣ್ಣೂರಿನಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಈಗಾಗಲೇ ಹವಾಮಾನ ಇಲಾಖೆ ಅಧಿಕಾರಿಗಳು ಕೇರಳದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.

Assam Floods: red alert in 3 Kerala districts for heavy rains

ಅಸ್ಸಾಂ ಬೆನ್ನಲ್ಲೇ ಕೇರಳದಲ್ಲೂ ಮತ್ತೆ ಪ್ರವಾಹ ಭೀತಿ, 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್!  Jul 19, 2019

ಅಸ್ಸಾಂ ಬೆನ್ನಲ್ಲೇ ದೇವರ ನಾಡು ಕೇರಳದಲ್ಲೂ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಭಾರಿ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Assam floods: Bollywood, Cricket stars come out in support of victims

ಪ್ರವಾಹ ಪೀಡಿತ ಅಸ್ಸಾಂಗಾಗಿ ಒಗ್ಗೂಡಿದ ಕ್ರಿಕೆಟಿಗರು, ಸಾಮಾಜಿಕ ಜಾಲತಾಣಗಳಲ್ಲಿ ಮನವಿ..!  Jul 19, 2019

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಉತ್ತರ ಭಾರತದ ಅಸ್ಸಾಂ, ಬಿಹಾರ ರಾಜ್ಯಗಳ ಸಂತ್ರಸ್ಥರಿಗೆ ನೆರವಾಗುವಂತೆ ಬಾಲಿವುಡ್ ಮತ್ತು ಕ್ರಿಕೆಟ್ ತಾರೆಯರು ಮನನಿ ಮಾಡಿದ್ದಾರೆ.

Floods Death toll in Assam, Bihar crosses 100

ಶತಮಾನದ ಭೀಕರ ಪ್ರವಾಹ: ಅಸ್ಸಾಂ, ಬಿಹಾರದಲ್ಲಿ ಸಾವಿನ ಸಂಖ್ಯೆ 100ಕ್ಕೆ ಏರಿಕೆ  Jul 19, 2019

ಅಸ್ಸಾಂನಲ್ಲಿ ಕಳೆದೊಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಅಸ್ಸಾಂ ಮತ್ತು ಬಿಹಾರದಲ್ಲಿ ಸಾವಿಗೀಡಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.

Over 50 animals die in Kaziranga due to floods

ಅಸ್ಸಾಂ ಪ್ರವಾಹ: ಕಾಜಿರಂಗಾ ಸಂರಕ್ಷಿತಾರಣ್ಯದಲ್ಲಿ 50ಕ್ಕೂ ಹೆಚ್ಚು ವನ್ಯಮೃಗಗಳ ಸಾವು!  Jul 19, 2019

ಅಸ್ಸಾಂನಲ್ಲಿ ಸಂಭವಿಸಿರುವ ಭಾರಿ ಮಳೆ ಮತ್ತು ಭೀಕರ ಪ್ರವಾಹದಿಂದಾಗಿ ಖ್ಯಾತ ಪ್ರವಾಸಿಧಾಮ ಕಾಜಿರಂಗಾ ಸಂರಕ್ಷಿತಾರಣ್ಯದಲ್ಲಿ ಈ ವರೆಗೂ ಸುಮಾರು 50ಕ್ಕೂ ಹೆಚ್ಚು ಅಪರೂಪದ ವನ್ಯ ಮೃಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ

ಅಸ್ಸಾಂನ 29 ಜಿಲ್ಲೆಗಳಲ್ಲಿ ಪ್ರವಾಹ: ಮೃತರ ಸಂಖ್ಯೆ 27ಕ್ಕೆ ಏರಿಕೆ  Jul 18, 2019

ಅಸ್ಸಾಂನಲ್ಲಿ ಎಡಬಿಡದೆ ಸುರಿದ ಮಳೆಯಿಂದಾ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸದ್ಯ 27 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಿಮಾದಾಸ್

ಅಸ್ಸಾಂ ಪ್ರವಾಹ -ಸಂತ್ರಸ್ತರಿಗೆ ಸಂಬಳದ ಅರ್ಧದಷ್ಟು ಹಣ ದೇಣಿಗೆ ನೀಡಿದ ಹಿಮಾ ದಾಸ್  Jul 17, 2019

ರಡು ವಾರಗಳಲ್ಲಿ ಮೂರು ಚಿನ್ನದ ಪದಕಗಳೊಡನೆ ಹ್ಯಾಟ್ರಿಕ್ ಸಾಧನೆ ಮಾಡಿದ್ದ ಭಾರತದ ಚಿನ್ನದ ಹುಡುಗಿ ಹಿಮಾದಾಸ್ ತಾವು ಮಾನವೀಯ ಗುಣಗಳಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

7 dead, over 14 lakh affected in Assam flood

ಅಸ್ಸಾಂ ಪ್ರವಾಹ: 7 ಸಾವು, ಪ್ರವಾಹ ಪೀಡಿತರ ಸಂಖ್ಯೆ 14 ಲಕ್ಷಕ್ಕೆ ಏರಿಕೆ  Jul 14, 2019

ಅಸ್ಸಾಂನಲ್ಲಿ ಸುರಿಯುತ್ತಿರುವ ಬಾರಿ ಪರಿಣಾಮ ಉಂಟಾಗಿರುವ ಪ್ರವಾಹ ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರವಾಹದಿಂದ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ.

Uttam Tanti

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ, ಮಗಳನ್ನು ರಕ್ಷಿಸಿ ಹಿರೋ ಆದ 5ನೇ ತರಗತಿ ಬಾಲಕ  Jul 11, 2019

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ ಹಾಗೂ ಮಗಳನ್ನು ರಕ್ಷಿಸಿದ ಅಸ್ಸಾಂನ 11 ವರ್ಷದ ಬಾಲಕನೊಬ್ಬ ರಾತ್ರೋ ರಾತ್ರಿ ಹಿರೋ ಆಗಿದ್ದಾನೆ

Casual Photo

ಅಸ್ಸಾಂ: ವಿಷ ಪ್ರಸಾದ ಸೇವಿಸಿ 150 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು  Jul 08, 2019

ಅಸ್ಸಾಂ ರಾಜ್ಯದ ಕಾಮರೂಪ ಜಿಲ್ಲೆಯಲ್ಲಿ ವಿಷ ಪ್ರಸಾದ ಸೇವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 150 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ

Assam man says wife is a ‘Bangladeshi’, should be sent to detention camp

ನನ್ನ ಪತ್ನಿ ಬಾಂಗ್ಲಾದೇಶಿ, ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿ ಆಗ್ರಹ  Jul 06, 2019

ನನ್ನ ಪತ್ನಿ ಬಾಂಗ್ಲಾದೇಶಿ ಪ್ರಜೆಯಾಗಿದ್ದು, ಆಕೆಯನ್ನು ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Vishwanath

ಬ್ರಹ್ಮಪುತ್ರ ನದಿ ದಡದಲ್ಲಿ ಸ್ನೇಹಿತರ ಜೊತೆ ವಿಶ್ವನಾಥ್ ವಿಹಾರ: ಕುತೂಹಲ ಮೂಡಿಸಿದೆ ದೆಹಲಿ ಭೇಟಿ!  Jul 03, 2019

ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ ಎಂದು ಹೇಳಲಾಗುತ್ತಿದೆ. ಎಡೆ ಬಿಡದ ರಾಜಕೀಯ ಚಟುವಟಿಕೆಗಳ ನಡುವೆಯೂ ...

Over 1 lakh names included in additional exclusion list of Assam NRC draft

ಅಸ್ಸಾಂ ಎನ್ ಆರ್ ಸಿ ಕರಡು: ಒಂದು ಲಕ್ಷಕ್ಕೂ ಅಧಿಕ ಹೆಸರುಗಳ ಕೈಬಿಟ್ಟ ಅಧಿಕಾರಿಗಳು  Jun 26, 2019

ಅಸ್ಸಾಂ ರಾಷ್ಟ್ರೀಯ ನಾಗರಿಕರ ನೋಂದಣಿ ವಿಚಾರ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು, ಕಳೆದ ವರ್ಷ ಪಟ್ಟಿಗೆ ಸೇರ್ಪಡೆಯಾಗಿದ್ದ ಸುಮಾರು...

Lakhman Swargiary

ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋದ ಯುವಕ 100 ಕಿ.ಮೀ ದೂರ ಈಜಿದ!  Jun 21, 2019

ಇಲ್ಲೊಬ್ಬ ವ್ಯಕ್ತಿ ತಾನು ಆತ್ಮಹತ್ಯೆ ಮಾಡಿಕೊಳ್ಲಲಿಕ್ಕಾಗಿ ನದಿಗೆ ಹಾರಿದ್ದಾರೆ. ಆದರೆ ದೇವರು ಆತನ ಭವಿಷ್ಯವನ್ನು ಬೇರೆಯದೇ ರೀತಿಯಲ್ಲಿ ಬರೆದಿದ್ದ.

Assam woman whose funeral was performed four years back found wandering in Bangladesh streets

ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದ ಅಸ್ಸಾಂ ಮಹಿಳೆ ಈಗ ಬಾಂಗ್ಲಾದೇಶದಲ್ಲಿ ಜೀವಂತ ಪತ್ತೆ!  Jun 17, 2019

ಅಸಾಂನಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಸಂಬಂಧಿಗಳು ಆಕೆಯ ಅಂತ್ಯಸಂಸ್ಕಾರ ಸಹ ನಡೆಸಿದ್ದರು....

Kargil War Veteran Who Was Declared Foreigner Released from Detention Centre in Assam

ಎನ್ ಸಿಆರ್: ವಿದೇಶಿಗನೆಂದು ಘೋಷಿಸಲಾಗಿದ್ದ ಕಾರ್ಗಿಲ್ ಯುದ್ಧದ ಸೇನಾನಿ ಬಂಧಮುಕ್ತ!  Jun 08, 2019

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಮೊಹಮ್ಮದ್ ಸನಾವುಲ್ಲಾ ಅವರನ್ನು ಬಂಧಮುಕ್ತಗೊಳಿಸಲಾಗಿದೆ.

No wreckage of missing IAF's AN-32 aircraft spotted, says IAF

ನಾಪತ್ತೆಯಾದ ವಾಯುಪಡೆಯ ಎಎನ್-32 ವಿಮಾನದ ಅವಶೇಷಗಳು ಪತ್ತೆಯಾಗಿಲ್ಲ: ಐಎಎಫ್  Jun 03, 2019

ಎಂಟು ಸಿಬ್ಬಂದಿ ಹಾಗೂ ಐದು ಪ್ರಯಾಣಿಕರಿದ್ದ ಭಾರತೀಯ ವಾಯುಪಡೆಯ ವಿಮಾನವೊಂದು ನಾಪತ್ತೆಯಾಗಿದ್ದು, ಅದರ ಅವಶೇಷಗಳು ಇನ್ನು ಪತ್ತೆಯಾಗಿಲ್ಲ....

IAF AN-32 aircraft missing after takeoff from Assam's Jorhat

ಅಸ್ಸಾಂ: 8 ಸಿಬ್ಬಂದಿ, 5 ಪ್ರಯಾಣಿಕರಿದ್ದ ಭಾರತೀಯ ವಾಯುಪಡೆಯ ಎಎನ್-32 ವಿಮಾನ ನಾಪತ್ತೆ  Jun 03, 2019

ಎಂಟು ಸಿಬ್ಬಂದಿ ಹಾಗೂ ಐದು ಪ್ರಯಾಣಿಕರಿದ್ದ ಭಾರತೀಯ ವಾಯುಪಡೆಯ ವಿಮಾನವೊಂದು ಸೋಮವಾರ ನಾಪತ್ತೆಯಾಗಿದೆ.

Photo collection

50 ವರ್ಷಗಳ ಕಾಲ ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷ- ಹಿಮಾಂತ ಬಿಸ್ವಾ ಶರ್ಮಾ ವ್ಯಂಗ್ಯ  May 28, 2019

ರಾಹುಲ್ ಗಾಂಧಿ 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿರುವಂತೆ ಬಿಜೆಪಿ ಹಾರೈಸುತ್ತದೆ. ಇದರಿಂದ ಪಕ್ಷಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಅಸ್ಸಾಂ ಸಚಿವ ಹಿಮಾಂತ ಬಿಸ್ವಾ ಶರ್ಮಾ ವ್ಯಂಗ್ಯವಾಡಿದ್ದಾರೆ.

Assam Congress Committee President Ripun Bora submits resignation to Congress President Rahul Gandhi

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪೂನ್ ಬೋರಾ ರಾಜೀನಾಮೆ  May 26, 2019

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ನಲ್ಲಿ ಈಗ ರಾಜೀನಾಮೆ ಪರ್ವ ಆರಂಭವಾಗಿದ್ದು, ಚುನಾವಣೆ ಸೋಲಿನ...

Page 1 of 2 (Total: 24 Records)

    

GoTo... Page


Advertisement
Advertisement