ರಾಜ್ಯಬೆಂಗಳೂರು: ಅಸ್ಸಾಂ ಯುವತಿ ಮೇಲೆ ಪ್ರಿಯಕರ, ಸ್ನೇಹಿತರಿಂದ ಅತ್ಯಾಚಾರ; ಆರೋಪಿಗಳ ಪತ್ತೆಗೆ ಶೋಧಕಾರ್ಯ ಚುರುಕು
ಬೆಂಗಳೂರಿನಲ್ಲಿ ಅಸ್ಸಾಂನ 20 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.