• Tag results for assam poll

ರಾಬರ್ಟ್ ವಾದ್ರಾಗೆ ಕೊರೋನಾ ಸೋಂಕು: ಪ್ರಿಯಾಂಕಾ ಗಾಂಧಿ ಐಸೋಲೇಷನ್‌; ಅಸ್ಸಾಂ ಚುನಾವಣಾ ಪ್ರಚಾರ ರದ್ಧು!

ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಕೋವಿಡ್ -19 ಪಾಸಿಟಿವ್‌ ಕಂಡು ಬಂದ ಕಾರಣ ಪತ್ನಿ ಪ್ರಿಯಾಂಕಾ ವಾದ್ರಾ ಐಸೋಲೇಷನ್ ನಲ್ಲಿದ್ದಾರೆ.

published on : 2nd April 2021

ಅಸ್ಸಾಂ ಚುನಾವಣೆ: 'ಬೆದರಿಕೆ' ಹಾಕಿದ್ದ ಸಚಿವ ಹಿಮಂತಗೆ ಚುನಾವಣಾ ಆಯೋಗದಿಂದ ನೋಟಿಸ್

ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್(ಬಿಪಿಎಫ್) ಮುಖ್ಯಸ್ಥ ಹಗ್ರಾಮ ಮೊಹಿಲಾರಿ ಅವರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಅಸ್ಸಾಂ ಸಚಿವ ಮತ್ತು ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರಿಗೆ...

published on : 1st April 2021

ಅಸ್ಸಾಂ ಚುನಾವಣಾ ಸಮಾವೇಶ: ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಮಟ್ಟಕ್ಕೂ ಹೋಗಬಹುದು-ಮೋದಿ ವಾಗ್ದಾಳಿ  

ಕಾಂಗ್ರೆಸ್ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಸುಳ್ಳು ಭರವಸೆಗಳನ್ನು ನೀಡಿತ್ತು ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ. 

published on : 21st March 2021

ಅಸ್ಸಾಂ ಚುನಾವಣೆ: 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ 70 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. ಮೈತ್ರಿ ಪಕ್ಷಗಳಾದ ಅಸ್ಸಾಂ ಗಣ ಪರಿಷದ್ 26  ಮತ್ತು ಯುನೈಟೆಡ್ ಫೀಪಲ್ಸ್ ಪಾರ್ಟಿ ಲೀಬರ್ 8 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಬಿಜೆಪಿ ಹೇಳಿದೆ. 

published on : 5th March 2021

ರಾಶಿ ಭವಿಷ್ಯ