- Tag results for assault
![]() | ಭದ್ರಾವತಿಯಲ್ಲಿ ಹಲ್ಲೆಗೊಳಗಾದವನು, ಹಲ್ಲೆ ಮಾಡಿದವ ಇಬ್ಬರೂ ಸ್ನೇಹಿತರು: ಕಾಂಗ್ರೆಸ್ ಶಾಸಕಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ವರ್ ಆರೋಪಿಸಿದ್ದಾರೆ. ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು ಎಂದು ಹೇಳಿದ್ದಾರೆ. |
![]() | ವ್ಯಾಪಾರ ಮಾತುಕತೆಗೆ ಕರೆಸಿ 34 ವರ್ಷದ ಉದ್ಯಮಿ ಮಹಿಳೆ ಮೇಲೆ ಅತ್ಯಾಚಾರ: ದೂರು ದಾಖಲುನಗರದ 34 ವರ್ಷದ ಉದ್ಯಮಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚೆನ್ನೈ ಮೂಲದ 52 ವರ್ಷದ ವ್ಯಕ್ತಿಯ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. |
![]() | ಬಳ್ಳಾರಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಪಿಎಸ್ ಐ ಅಮಾನತು, ಇಲಾಖಾ ತನಿಖೆಗೆ ಆದೇಶವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. |
![]() | ಉಡುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಯುವಕನ ಬಂಧನಮಹಿಳೆ ಮೇಲೆ ಹಲ್ಲೆ, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವಕನೋರ್ವನನ್ನು ಕುಂದಾಪುರ ಗ್ರಾಮೀಣ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. |
![]() | ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್ಗೆ ಶೂಟಿಂಗ್ ವೇಳೆ ಕಪಾಳಮೋಕ್ಷಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚಂದನ್ ಅವರ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದೆ. ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಮೊನ್ನೆ ಸೋಮವಾರ ರಾತ್ರಿ ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ 27 ವರ್ಷದ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕಾಂತರಾಜು ಅವರ ಕೈಗೆ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಹಲವು ಎಫ್ಐಆರ್ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಚಿಕ್ಕಮಗಳೂರು ಜಿಲ್ಲೆಯ ಶಾಲೆಯೊಂದರ ದೈಹಿಕ ಶಿಕ್ಷಕರೊಬ್ಬರ ವಿರುದ್ಧ ಹಲವು ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. |
![]() | ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಶಾಸಕ ಪಿಸಿ ಜಾರ್ಜ್ ಬಂಧನಸೋಲಾರ್ ಪ್ಯಾನಲ್ ಪ್ರಕರಣದಲ್ಲಿ ಆರೋಪಿಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಆಧಾರದ ಮೇಲೆ ಕೇರಳದ ಹಿರಿಯ ರಾಜಕಾರಣಿ ಮತ್ತು ಮಾಜಿ ಶಾಸಕ ಪಿಸಿ ಜಾರ್ಜ್ ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆ ಮುಖದ ಮೇಲೆ 118 ಹೊಲಿಗೆ!ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಪ್ರಯತ್ನಗಳನ್ನು ವಿರೋಧಿಸಿದ್ದಕ್ಕೆ ಅವರ ಮುಖದ ಮೇಲೆ 118 ಹೊಲಿಗೆಗಳಾಗಿದ್ದು, ನೋವು ಅನುಭವಿಸುತ್ತಿದ್ದಾರೆ. |
![]() | ಡ್ರ್ಯಾಗನ್ ರಾಷ್ಟ್ರದಲ್ಲಿ ಪುರುಷ v/s ಮಹಿಳೆ: ಚೀನಾ ಸರ್ಕಾರ ಕಂಗಾಲು!ಚೀನಾದ ಟ್ಯಾಂಗ್ಶಾನ್ ನಗರದ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಕೆಲವು ಪುರುಷರು ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. |
![]() | ನಟ ಜೈ ಜಗದೀಶ್ ವಿರುದ್ಧ ಹಲ್ಲೆ ಆರೋಪ, ದೂರು ದಾಖಲುಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ಅವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಜೈ ಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಜಯರಾಮೇಗೌಡ ಎನ್ನುವವರು ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಹೈದ್ರಾಬಾದ್: ಮತ್ತೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಬಂಧನಹೈದ್ರಾಬಾದ್ ನಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಎಆರ್'ಟಿಎಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಪತಿ ಮೇಲೆ ಹಲ್ಲೆ: ವರದಿ ಕೇಳಿದ ಹೈಕೋರ್ಟ್ರಸ್ತೆ ಗುಂಡಿಗಳನ್ನು ತುಂಬುವ ಹೊಣೆ ಹೊತ್ತಿದ್ದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿಯ ಪತಿ ಮೇಲೆ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ (ರಸ್ತೆ ಮತ್ತು ಮೂಲಸೌಕರ್ಯ) ಅವರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬಿಬಿಎಂಪಿಗೆ ಸೂಚಿಸಿದೆ. |
![]() | ಬೆಂಗಳೂರು: ಮಹಿಳೆಯ ಕಪಾಳಕ್ಕೆ ಹೊಡೆದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಬಂಧನದಾಸರಹಳ್ಳಿ ಬಸ್ ನಿಲ್ದಾಣದ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. |
![]() | ವಕೀಲೆ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಕೆಎಸ್ಎಚ್ಆರ್ಸಿ ಆದೇಶಬಾಗಲಕೋಟೆಯಲ್ಲಿ ವಕೀಲೆ ಸಂಗೀತಾ ಶಿಕ್ಕೇರಿ ಮತ್ತು ಅವರ ಕುಟುಂಬದವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಿ ಎಚ್ ವಘೇಲಾ ಅವರು ತನಿಖೆಗೆ ಆದೇಶಿಸಿದ್ದಾರೆ. |