ದೇಶಲೈಂಗಿಕ ಕಿರುಕುಳ ಪ್ರಕರಣ: ಕೈಲಾಶ್ ವಿಜಯವರ್ಗಿಯಾ ಮತ್ತು ಇತರ ಇಬ್ಬರಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಹೈಕೋರ್ಟ್ ಬಿಜೆಪಿ ಮುಖಂಡರಾದ ಕೈಲಾಶ್ ವಿಜಯವರ್ಗಿಯಾ, ಜಿಸ್ನು ಬಸು ಮತ್ತು ಪ್ರದೀಪ್ ಜೋಶಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.